HomeSportsಮೊದಲ ಏಕದಿನ: ಲತಾ ಮಂಗೇಶ್ಕರ್ ಗೌರವಾರ್ಥ ಕಪ್ಪು ಕೈ ಪಟ್ಟಿ ಧರಿಸಿ ಆಡಲಿಳಿದ ಟೀಂ ಇಂಡಿಯಾ

ಮೊದಲ ಏಕದಿನ: ಲತಾ ಮಂಗೇಶ್ಕರ್ ಗೌರವಾರ್ಥ ಕಪ್ಪು ಕೈ ಪಟ್ಟಿ ಧರಿಸಿ ಆಡಲಿಳಿದ ಟೀಂ ಇಂಡಿಯಾ

ನವದೆಹಲಿ: ದಿವಂಗತ ಲತಾ ಮಂಗೇಶ್ಕರ್ ಅವರ ಗೌರವಾರ್ಥ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರರು ಕಪ್ಪು ಪಟ್ಟಿ ಕಣಕ್ಕಿಳಿಯಲಿದ್ದಾರೆ.

ಪ್ರವಾಸಿ ವೆಸ್ಟ್ ವಿಂಡೀಸ್ ಜತೆಗೆ ಇಂದಿನಿಂದ ಏಕದಿನ ಸರಣಿ ಆಡಲಿರುವ ಭಾರತ ಕ್ರಿಕೆಟ್ ತಂಡ ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯಕ್ಕೆ ಭಾರತ ರತ್ನ ಲತಾ ಮಂಗೇಶ್ಕರ್ ಗೌರವಾರ್ಥ ಕೈಗೆಕಪ್ಪು ಪಟ್ಟಿ ಧರಿಸಿ ಆಡುತ್ತಿದೆ.

92 ವರ್ಷದ ಭಾರತ ರತ್ನ ಲತಾ ಮಂಗೇಶ್ಕರ್ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದು ದೇಶದಾದ್ಯಂತ ಶೋಕ ಮಡುಗಟ್ಟಿದೆ. ಲತಾ ಮಂಗೇಶ್ಕರ್ ಅವರು ಕೋವಿಡ್ ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಬೆಳಗ್ಗೆ 8.12ರ ಸಮಯಕ್ಕೆ ನಿಧನರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments