ಉಡುಪಿ: ಶಿವಮೊಗ್ಗದ ಹರ್ಷ ಅವರ ಕೊಲೆಯ ಹಿಂದಿನ ಷಡ್ಯಂತ್ರ ಬೆಳಕಿಗೆ ಬರಬೇಕು. ಈ ಸಮಾಜಘಾತುಕ ಕೃತ್ಯದ ಹಿಂದಿನ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಬೇಕು, ಕೇಸನ್ನು ತಕ್ಷಣದಲ್ಲೇ NIA ಗೆ ಹಸ್ತಾಂತರಿಸುವಂತೆ ಆಗ್ರಹಿಸುತ್ತೇನೆ ಎಂದು ಕೇಂದ್ರ...
ಶಿವಮೊಗ್ಗ: ಭಾನುವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಮೆಗ್ಗಾನ್ ಜಿಲ್ಲಾಸ್ಪತ್ರೆಯಿಂದ ಮೆರವಣಿಗೆ ಮೂಲಕ ಮೃತದೇಹವನ್ನು ಮೃತನ ಮನೆಗೆ ಸಾಗಿಸಲಾಗುತ್ತಿದೆ. ಅಲ್ಲಲ್ಲಿ ಮೆರವಣಿಯಿಗೆ ಮೇಲೆ ಕಲ್ಲು ತೂರಾಟ ನಡೆದ ಘಟನೆ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನ ಭೀಕರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಅಂಗಡಿಗಳ ಮೇಲೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು ನಗರದಾದ್ಯಂತ ಪೊಲೀಸ್...
ಬೆಂಗಳೂರು: ವಿಟ್ಲ ನೂತನ ತಾಲೂಕು ರಚನೆಗೆ ಆಗ್ರಹಿಸಿ ವಿಟ್ಲ ತಾಲೂಕು ರಚನಾ ಸಮಿತಿಯ ಪದಾಧಿಕಾರಿಗಳು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಸಿಎಂ...
ಇಸ್ಲಾಮಾಬಾದ್: ಪಾಕಿಸ್ತಾನದ ಸಮುದ್ರ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಾಕ್ ರಕ್ಷಣಾ ಅಧಿಕಾರಿಗಳು 31 ಭಾರತೀಯ ಮೀನುಗಾರರನ್ನು ಬಂಧಿಸಿದ್ದಾರೆ ಮತ್ತು ಅವರ ಐದು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಶುಕ್ರವಾರ ದಿನ ಪಾಕಿಸ್ತಾನದ ವಿಶೇಷ ಆರ್ಥಿಕ...
ಶಿವಮೊಗ್ಗ: ಇತ್ತೀಚೆಗಷ್ಟೇ ಡಬಲ್ ಮರ್ಡರ್ ಇಂದಾಗಿ ಸುದ್ದಿಯಾಗಿದ್ದ ಶಿವಮೊಗ್ಗ ಮತ್ತೆ ಇಂದು ಕೊಲೆಯ ಕಾರಣಕ್ಕೆ ಸುದ್ದಿಯಾಗಿದೆ. ಭಾನುವಾರ ರಾತ್ರಿ ಸುಮಾರು 9 ಗಂಟೆಯ ಸುಮಾರಿಗೆ ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ...