ಬೆಂಗಳೂರು: ಬರುವ ತಿಂಗಳ 13ರಿಂದ ಆರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರ ಮತಾಂತರ ನಿಷೇಧ ಕಾಯಿದೆ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಈ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದೆ.
ಗುಜರಾತ್,...
ನವದೆಹಲಿ: ಆರ್ಥಿಕ ಅಪರಾಧಿಗಳು ದೇಶಕ್ಕೆ ಮರಳದೇ ಬೇರೆ ಆಯ್ಕೆಗಳಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ. ಅನಂತಹ ಅಪರಾಧಿಗಳನ್ನು ದೇಶಕ್ಕೆ ಕರೆತರಲು ರಾಜತಾಂತ್ರಿಕ ಮಾರ್ಗ ಸೇರಿದಂತೆ ಎಲ್ಲಾ ರೀತಿಯ ದಾರಿಗಳನ್ನು ಬಳಸಿಕೊಳ್ಳುವುದಾಗಿ ಅವರು...
ಜೈಪುರ್: ನ್ಯೂಜೀಲ್ಯಾನ್ಡ್ ಹಾಗು ಭಾರತ ತಂಡಗಳ ನಡುವಿನ ಕ್ರಿಕೆಟ್ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮ ನೇತೃತ್ವದ ಭಾರತ ತಂಡ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ...
ಮಂಗಳೂರು/ಉಡುಪಿ: ಕಳೆದ ಬಾರಿ ಲೋಕಸಭಾ ಸ್ಥಾನಕ್ಕೆ ಕಣ್ಣಿರಿಸಿ ಆ ಬಳಿಕ ಸುಮ್ಮನಾಗಿದ್ದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಈ ಬಾರಿ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಪಕ್ಷೇತರರಾಗಿ ಸ್ಪರ್ಧಿಸುವ ಇಚ್ಛೆ...
ಬೆಂಗಳೂರು: ಪಕ್ಷದ ಸಮಾರಂಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಷಣಕ್ಕೆ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು ಅಡ್ಡಿಪಡಿಸಿದ ಘಟನೆ ನಡೆದಿದೆ. ಇದರಿಂದ ಬೇಸರಗೊಂಡ ಸಿದ್ದರಾಮಯ್ಯ ಭಾಷಣವನ್ನು ಅರ್ಧಕ್ಕೆ...
ನವದೆಹಲಿ: ಚೀನಾದ ಕುತಂತ್ರ ಬುದ್ಧಿಯ ನಂತರ ಸೈನ್ಯದ ಶಕ್ತಿ ಹೆಚ್ಚಿಸುವಲ್ಲಿ ಗಮನ ಹರಿಸಿರುವ ಕೇಂದ್ರ ಸರ್ಕಾರ ಇದೀಗ ವಾಯು ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬುವ ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ಖರೀದಿಸಿದೆ. ಭಾರತವು ರಷ್ಯಾದಿಂದ...