ಕಾರ್ಕಳ : ಸೆಪ್ಟೆಂಬರ್ 19ರ ಸಾಯಂಕಾಲ ಶಿರ್ಲಾಲಿನಲ್ಲಿ ಗೋ ಕಳ್ಳತನದ ವಿರುದ್ಧ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯ ಸಮಯದಲ್ಲೇ ಗೋ ಕಳ್ಳತನ ಮಾಡಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದೆ....
ಚಂಡೀಗಢ: ಕ್ಯಾಪ್ಟನ್ ಅಮರೇಂದರ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್ ಗೆ ನೂತನ ಮುಖ್ಯಮಂತ್ರಿಯ ಆಯ್ಕೆ ಮಾಡಲಾಗಿದ್ದು, ಚರಣ್ ಜೀತ್ ಸಿಂಗ್ ಛನ್ನಿ ಹೊಸ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್...
ದುಬೈ: ಇಲ್ಲಿ ನಡೆದ ಮುಂಬೈ ಹಾಗು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ ಟಿ-20 ಮುಖಾಮುಖಿಯಲ್ಲಿ ಧೋನಿ ಸಾರಥ್ಯದ ಚೆನ್ನೈ ತಂಡ 20 ರನ್ನುಗಳ ಜಯಭೇರಿ ಬಾರಿಸಿದೆ. ಈ ಜಯದೊಂದಿಗೆ ಚೆನ್ನೈ...
ಮಂಗಳೂರು: ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ವಾಹನ ದಟ್ಟಣೆ ಹೆಚ್ಚಿದ್ದು ಸಾರ್ವಜನಿಕರ ಅನುಕೂಲಕ್ಕಾಗಿ ಫ್ಲೈ ಓವರ್ ನಿರ್ಮಿಸಲಾಗುವುದು. ನೂತನ ಫ್ಲೈ ಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮತಿ ನೀಡಿದೆ ಎಂದು ಸಂಸದ...
ಕರಾಚಿ: ಪಾಕಿಸ್ತಾನದ ಕರೆನ್ಸಿ ರೂಪಾಯಿ ಏಷ್ಯಾ ಖಂಡದಲ್ಲೇ ಅತೀ ಕಳಪೆ ಬೆಲೆಯ ಕರೆನ್ಸಿ ಎಂಬ ಅಪಖ್ಯಾತಿಗೆ ಪಾತ್ರವಾಗಿದೆ. ಇಂದು ಅಮೇರಿಕಾದ ಡಾಲರ್ ಎದುರು ಮತ್ತೆ 1 ರೂಪಾಯಿ ಮೌಲ್ಯ ಕುಸಿತ ಕಂಡ ಪಾಕ್...