ಗುವಾಹಟಿ : ಅಫ್ಘಾನಿಸ್ತಾನದ ತಾಲಿಬಾನ್ ಉಗ್ರ ಸಂಘಟನೆ ಬೆಂಬಲಿಸಿ, ಭಾರತವನ್ನು ದೂಷಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಒಟ್ಟು 14 ಮಂದಿ ದೇಶದ್ರೋಹಿಗಳನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಬಂಧಿತರಲ್ಲಿ ಮೆಡಿಕಲ್ ವಿದ್ಯಾರ್ಥಿಯೂ ಸೇರಿದ್ದಾನೆ.
ಬಂಧಿತರನ್ನು ಮೌಲಾನಾ...
ಕಾಬೂಲ್: ತಾಲಿಬಾನ್ ಅಫ್ಘಾನ್ ವಹಿಸಿಕೊಂಡ ಬಳಿಕ ಮೊದಲ ಫತ್ವಾ ಹೊರಡಿಸಿದ್ದು ಶಾಲಾ ಕಾಲೇಜುಗಳಲ್ಲಿ ಸಹಶಿಕ್ಷಣವನ್ನು ನಿರ್ಬಂಧಿಸಲಾಗಿದೆ. ಇನ್ನು ಮೇಲೆ ಹುಡುಗಿಯರು ಹುಡುಗರ ಕ್ಲಾಸಿನಲ್ಲಿ ಕುಳಿತುಕೊಳ್ಳುವಂತಿಲ್ಲ. ಈ ಬಗ್ಗೆ ಅಫ್ಘಾನಿಸ್ತಾನದ ಹೆರಾತ್ ಪ್ರಾಂತ್ಯದ ತಾಲಿಬಾನ್...
ದೋಹಾ: ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಅವರು ಇಂದು (ಶುಕ್ರವಾರ) ದೋಹಾ ಭೇಟಿ ವೇಳೆ ಕತಾರ್ ವಿದೇಶಾಂಗ ಸಚಿವ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರೆಹ್ಮಾನ್ ಅಲ್ ಥಾನಿ ಅವರನ್ನು ಭೇಟಿಯಾಗಿ ಮಾತುಕತೆ...
ಮಂಗಳೂರು: ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಶಾಖೆಯನ್ನು ಸ್ಥಾಪನೆ ಕುರಿತು ಕೇಂದ್ರ ಸರ್ಕಾರದೊಡನೆ ಮಾತುಕತೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಈ ಬಗ್ಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ,...
ಮುಂಬಯಿ : ಅಮೆಜಾನ್'ನ ಅಲೆಕ್ಸಾ ವಾಯ್ಸ್ ಅಸಿಸ್ಟೆಂಟ್ ಎಲೆಕ್ಟ್ರಾನಿಕ್ ಉಪಕರಣದ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಸುಮಧುರ ಹೆಣ್ಣಿನ ದನಿಯಲ್ಲಿ ನಿಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ 'ಅಲೆಕ್ಸಾ' ಇನ್ನು ಮುಂದೆ ಸೂಪರ್ ಸ್ಟಾರ್ ಅಮಿತಾಭ್...
ಬೆಂಗಳೂರು : ಜೀ ಕನ್ನಡ ಟೆಲಿವಿಷನ್ ನಲ್ಲಿ ಪ್ರಸಾರವಾಗುತ್ತಿರುವ ಅಂಬೇಡ್ಕರ್ ಜೀವನ ಕುರಿತಾದ 'ಮಹಾನಾಯಕ' ಧಾರವಾಹಿ ಭಾರೀ ಜನಪ್ರಿಯತೆ ಗಳಿಸಿದ್ದು ಬಾಲಕ ಅಂಬೇಡ್ಕರ್ ಜೀವನ ಕತೆ ನೋಡಿ ಕನ್ನಡಿಗರು ಈಗಾಗಲೇ ಥ್ರಿಲ್ ಆಗಿದ್ದಾರೆ....