ಬೆಂಗಳೂರು: ಬೆಂಗಳೂರಿನ ಯಶವಂತಪುರ ರೈಲ್ವೇ ನಿಲ್ದಾಣದ ಆವರಣದಲ್ಲಿ ಪ್ಲಾಸ್ಟಿಕ್ ಡ್ರಮ್ ಒಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದ್ದು, ರೈಲು ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ.
ರೈಲ್ವೇ ನಿಲ್ದಾಣದ ರೈಲು ಹಳಿ ಬಳಿಯ ಗೋಡೆಯ ಪಕ್ಕ ಪ್ಲಾಸ್ಟಿಕ್ ಡ್ರಮ್‌ನಲ್ಲಿ...
ವಿಜಯಪುರ: ನಡೆದಾಡುವ ದೇವರೆಂದೇ ಜನಜನಿತವಾದ, ಶತಮಾನದ ಸಂತ, ದೇಶ ಕಂಡ ಎರಡನೇ ವಿವೇಕಾನಂದ ಎಂದೇ ಪೂಜಿಸಲ್ಪಡುವ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು (82) ಇಹಲೋಕ ತ್ಯಜಿಸಿದ್ದಾರೆ. ವಿಶ್ವದೆಲ್ಲೆಡೆ ಇರುವ ಸಿದ್ದೇಶ್ವರ ಶ್ರೀಗಳ ಭಕ್ತರು...
ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ರಸ್ತೆಯ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಭಾನುವಾರ...
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಪ್ರಧಾನ ಕಛೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿದ್ದು ಭದ್ರತೆ ಹೆಚ್ಚಿಸಲಾಗಿದೆ. ಶನಿವಾರ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ...
ಬೆಂಗಳೂರು: 2022ರಲ್ಲಿ ಭಾರೀ ಸುದ್ದಿ ಮಾಡಿದ್ದ ಜೋಡಿ ಎಂದರೆ ತೆಲುಗು ನಟ ನರೇಶ್ ಹಾಗು ಕನ್ನಡದ ಬಹು ಭಾಷಾ ನಟಿ ಪವಿತ್ರ ಲೋಕೇಶ್. ಇದೀಗ ಈ ಇಬ್ಬರೂ ಮದುವೆಯಾಗುವುದಾಗಿ ಘೋಷಿಸಿದ್ದಾರೆ. ಪವಿತ್ರಾ ಲೋಕೇಶ್...
ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 9 ಫಿನಾಲೆಗೆ ಕ್ಷಣಗಣನೆ ಆರಂಭವಾಗಿದ್ದು ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೀಪಿಕಾ ದಾಸ್, ರೂಪೇಶ್ ರಾಜಣ್ಣ ಮತ್ತು ದಿವ್ಯಾ ಉರುಡುಗ ಮೊದಲ ಐದು ಫೈನಲಿಸ್ಟ್‌ಗಳಾಗಿದ್ದು,...