ಮಂಡ್ಯ: "ನಾನು ಮಂಡ್ಯ ಬಿಟ್ಟು ಹೋಗುತ್ತೇನೆ ಎಂದು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ನಾನು ರಾಜಕೀಯ ಬಿಡುತ್ತೇನೆಯೇ ಹೊರತು ಮಂಡ್ಯವನ್ನಲ್ಲ" ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಈ ಮೂಲಕ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.
"ರಾಜಕೀಯ...
ಉಡುಪಿ: ಟಿಪ್ಪರ್ ಲಾರಿ ಹಾಗು ಮೋಟಾರು ಬೈಕ್ ಮಧ್ಯೆ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕಿನಲ್ಲಿದ್ದ ಸಹಸವಾರೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಉಡುಪಿ ಕಾಪುವಿನ ಉಚ್ಚಿಲದಲ್ಲಿ...
ಉಡುಪಿ: ಜುವೆಲ್ಲರಿ ಶಾಪ್'ಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು ಶಿರ್ವ ಪೊಲೀಸರು ಸೆರೆ ಹಿಡಿದಿದ್ದಾರೆ. ಗ್ರಾಹಕರ ಸೋಗಿನಲ್ಲಿ ಜುವೆಲ್ಲರಿ ಶಾಪ್ಗೆ ತೆರಳಿ ಈ ತಂಡ ಕಳ್ಳತನ ಮಾಡುತ್ತಿತ್ತು.
ಬಂಧಿತರನ್ನು ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ...
ಬೆಂಗಳೂರು: ಹಲವು ವರ್ಷಗಳಿಂದ ಕಾಣೆಯಾಗಿದ್ದ ಕಾಮಿಡಿಯನ್ ಕಂ ಹೀರೋ ಕೋಮಲ್ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ನೀಡಿದ್ದಾರೆ. ಕೋಮಲ್ ಅಭಿನಯದ ನಮೋ ಭೂತಾತ್ಮ 2014ರಲ್ಲಿ ತೆರೆ ಕಂಡಿತ್ತು. ಇದೀಗ...
ನವದೆಹಲಿ: ಬಲವಂತದ ಧಾರ್ಮಿಕ ಮತಾಂತರದ ಬಗ್ಗೆ ಕೇಂದ್ರದ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಕೇಳಿಕೊಂಡಿದ್ದು ಬಲವಂತದ ಧಾರ್ಮಿಕ ಮತಾಂತರ ರಾಷ್ಟ್ರೀಯ ಭದ್ರತೆ ಸೇರಿದಂತೆ ಹಲವು ವಿಷಯಗಳ ಮೇಲೆ ಪರಿಣಾಮ ಬೀರುವ 'ಬಹಳ ಗಂಭೀರ' ವಿಚಾರವೆಂದು...
ಬೆಂಗಳೂರು: ನಾಳೆಯಿಂದ ನಂದಿನಿ ಹಾಲು ಮೊಸರಿನ ದರ ತುಟ್ಟಿಯಾಗಲಿದೆ. ರೈತರಿಗೆ ಪ್ರೋತ್ಸಾಹದನವಾಗಿ ನೀಡುವ ಸಲುವಾಗಿ ನಂದಿನ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ. ಪರಿಷ್ಕೃತ ದರ ಇಂದು...