ಬಂಟ್ವಾಳ/ಮಾಣಿ: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬ ಮಾರಕಾಸ್ತ್ರಗಳಿಂದ ಧಾಳಿ ನಡೆಸಿದ ಪರಿಣಾಮ ಮಹಿಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಬಂಟ್ವಾಳ್ ತಾಲೂಕಿನ ಮಾಣಿ ಸಮೀಪದ ನೆರಳಕಟ್ಟೆಯಲ್ಲಿ ನಡೆದಿದೆ.
ಮೃತರನ್ನು...
ಗಂಗಾವತಿ: ಮೈಸೂರಿನ ರಾಜ ವಂಶಸ್ಥ ಮಹಾರಾಜಾ ಯದುವೀರ್ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಕಾ ಕುಮಾರಿ ದೇವಿ ಹಾಗು ತಾಯಿ ಪ್ರಮೋದ ದೇವಿ ಜತೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಹನುಮಂತನ ಜನ್ಮ...
ಮಂಗಳೂರು: ಮಂಗಳೂರಿನ ಉಳ್ಳಾಲ ಸಮುದ್ರ ತೀರದಲ್ಲಿ ದೇಶಕ್ಕೆ ಸೇರಿದ ಸರಕು ಸಾಗಾಣಿಕಾ ಹಡಗೊಂದು ಮುಳುಗಿದ ಪರಿಣಾಮ ಹಡಗಿನಿಂದ ತೈಲ ಸೋರಿಕೆ ಭೀತಿ ಎದುರಾಗಿದ್ದು, ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಒಂದು ವೇಳೆ ತೈಲ...
ಬೆಂಗಳೂರು: ಬೆಂಗಳೂರು ಪೊಲೀಸ್ನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮತ್ತು ಮಿಲಿಟರಿ ಗುಪ್ತಚರ ದಳ ಜಂಟಿ ಕಾರ್ಯಾಚರಣೆಯಲ್ಲಿ ದೇಶದ ರಕ್ಷಣಾ ಸಂಸ್ಥೆಗಳ ಹಾಗು ದೇಶದ ಗುಪ್ತಚರ ಸಂಬಂಧಿತ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದ...
ಮುಂಬಯಿ: ಮಂಗಳವಾರ ಶಿವಸೇನೆ ನಾಯಕ ಏಕನಾಥ್ ಶಿಂಧೆ ಮತ್ತು ಇತರ ಹಲವಾರು ಶಾಸಕರು ಪಕ್ಷದ ವಿರುದ್ಧ ಬಂಡಾಯವೆದ್ದ ಬಳಿಕ ಕಂಡುಬಂದ ರಾಜಕೀಯ ಅನಿಶ್ಚಿತತೆಯ ಮುಂದುವರೆದಿದ್ದು ಹಲವಾರು ಊಹಾಪೋಹಗಳಿಗೆ ಕಾರಣವಾಗಿದೆ. ಇಂದು ಶಿವಸೇನಾ ಬಂಡಾಯ...
ಮುಂಬಯಿ: ಮಹಾರಾಷ್ಟ್ರ ರಾಜಕೀಯದ ಹೊಸ ಬೆಳವಣಿಗೆಯಲ್ಲಿ ಬಂಡಾಯ ಶಿವಸೇನೆ ಶಾಸಕರು ಏಕನಾಥ್ ಶಿಂಧೆ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಣಯವನ್ನು ಅಂಗೀಕರಿಸಿದ್ದು. ಕಳೆದ 2 ವರ್ಷಗಳಲ್ಲಿ ಶಿವಸೇನೆಯ ಸಿದ್ಧಾಂತಕ್ಕೆ ಧಕ್ಕೆಯಾಗಿದೆ...