ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರವಾದಿ ಹೇಳಿಕೆಗೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದ ಒಂದು ವಾರದ ನಂತರ, ನಗರದ ಬೀದಿಗಳಲ್ಲಿ ಬುಲ್ಡೋಜರ್‌ಗಳು ಸದ್ದು ಮಾಡಿವೆ. ಗಲಭೆಯ ದುಷ್ಕರ್ಮಿಗಳಿಗೆ ಸಂಬಂಧಿಸಿದ ಆಸ್ತಿಗಳನ್ನು ಬುಲ್ಡೋಜರ್ ಮೂಲಕ ಕೆಡವಲಾಗಿದೆ.
ಹಿಂಸಾಚಾರದ...
ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು ಅವರ ಕುಟುಂಬವು ಸಾಮಾಜಿಕ ಮಾಧ್ಯಮದಲ್ಲಿ "ಪರ್ವೇಜ್ ಅವರು ಚೇತರಿಸಿಕೊಳ್ಳಲು ಸಾಧ್ಯವಾಗದ ಕಠಿಣ ಹಂತಕ್ಕೆ ಹೋಗುತ್ತಿದ್ದಾರೆ" ಎಂದು ತಿಳಿಸಿದೆ.
ಪಾಕಿಸ್ತಾನದ...
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಹಾಗಾಗಿ ಇಂದಿನಿಂದ...
ಮಂಗಳೂರು: ಬೈಕಂಪಾಡಿಯಲ್ಲಿ ಇತ್ತೀಚಿಗೆ ನಡೆದ ರೌಡಿ ಶೀಟರ್ ರಾಜ ಅಲಿಯಾಸ್ ರಾಘವೇಂದ್ರ ಬಂಗೇರ ಕೊಲೆ ಆರೋಪಿಗಳನ್ನು ಬಂಧಿಸಲು ಮಂಗಳೂರು ಸಿಸಿಬಿ ಪೊಲೀಸರು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಕಾರಣ ಪೊಲೀಸರು...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಬಂಟ್ವಾಳದ ವಾಮದಪದವಿನ 31 ವರ್ಷದ ಯುವಕನೊಬ್ಬ ಡೆಂಗ್ಯೂಗೆ ದಾರುಣವಾಗಿ ಬಲಿಯಾಗಿದ್ದಾನೆ. ವಾಮದಪದವಿನ ಸಂದೀಪ್ ಪೂಜಾರಿ ಮೃತಪಟ್ಟ ಯುವಕ.
ಸಂದೀಪ್ ಪೂಜಾರಿ ಕಳೆದ...
ಬೆಂಗಳೂರು: ಕರ್ನಾಟಕದಿಂದ ಆಯ್ಕೆಯಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಇಂದು (ಶುಕ್ರವಾರ) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಬಂಪರ್ ಹೊಡೆದಿದ್ದು ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ. ಉಳಿದ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದ್ದು ಜೆಡಿಎಸ್ ಶೂನ್ಯ...