ಬೆಂಗಳೂರು: ಕರ್ನಾಟಕ ಹಾಗು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬೆಂಗಳೂರಿನ ಶ್ರೀರಾಂಪುರದಲ್ಲಿ ಬಂಧಿಸಲಾಗಿದೆ. ಆರೋಪಿ ತಾಲಿಬ್ ಹುಸೇನ್'ನನ್ನು ಜೂನ್ 5 ರಂದು ಬಂಧಿಸಲಾಗಿದೆ ಎಂದು...
ಸುಳ್ಯ: 2019ರ ಸೆಪ್ಟೆಂಬರ್ 3ರಂದು ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಸುವರ್ಣ ಮೇರ್ಲನನ್ನ ಕಡಿದು ಕೊಂದಿದ್ದ ಆರೋಪಿಗಳಲ್ಲಿ ಒಬ್ಬನಾದ ಚರಣ್ ಎಂಬಾತನನ್ನು ಆತನ ಸುಳ್ಯದಲ್ಲಿನ ಇನ್ನಷ್ಟೇ ಉದ್ಘಾಟನೆ ಆಗಬೇಕಾಗಿದ್ದ ಹೊಸ ಅಂಗಡಿಯಲ್ಲೇ...
ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪಿಗಳ ಅಕ್ರಮ ಆಸ್ತಿಗಳನ್ನು ನೆಲಸಮಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಶನಿವಾರ ಹೇಳಿದ್ದಾರೆ. "ಪರಿಸ್ಥಿತಿಯನ್ನು ಹತೋಟಿಗೆ...
ಚಂಡೀಗಢ: ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದ್ದು ನಾಲ್ವರು ಮಾಜಿ ಸಚಿವರು ಇಂದು (ಶನಿವಾರ) ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಮೂಲಕ ತನ್ನ ಗಟ್ಟಿಯಾದ ಅಸ್ತಿತ್ವ ಇಲ್ಲದ ರಾಜ್ಯದಲ್ಲಿ ತನ್ನ...
ಆ ದಿನಗಳು, ಆಟಗಾರ, ಆಕೆ ಮುಂತಾದ ಹಿಟ್ ಚಿತ್ರಗಳ ನಿರ್ದೇಶಕ ಕೆ.ಎಂ.ಚೈತನ್ಯ ಈ ಬಾರಿ ಥ್ರಿಲ್ಲರ್ ಜಾನರ್'ನಿಂದ ಹೊರ ಬಂದು ಔಟ್ ಅಂಡ್ ಔಟ್ ಕಾಮಿಡಿ ಸಬ್ಜೆಕ್ಟ್ ಜತೆಗೆ ಬಂದಿದ್ದಾರೆ. ಅವರ ನಿರ್ದೇಶನದ...
ಶ್ರೀನಗರ: ಒಂದು ಸ್ಪೋಟಕ ವರದಿಯಲ್ಲಿ ಕಾಶ್ಮೀರದಲ್ಲಿನ ಇತ್ತೀಚಿನ ಟಾರ್ಗೆಟ್ ಹತ್ಯೆಗಳ ಯೋಜನೆಯನ್ನು ಕಳೆದ ವರ್ಷ ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಫರಾಬಾದ್‌ನಲ್ಲಿ ಮಾಡಲಾಗಿದೆ ಎಂದು ಗುಪ್ತಚರ ಸಂಸ್ಥೆಗಳು ಹೇಳಿವೆ.
ಸೆಪ್ಟೆಂಬರ್ 21, 2021 ರಂದು...