ಉಡುಪಿ: ಸತತವಾಗಿ ೩ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಹಾಗು ಶುಕ್ರವಾರವೂ (ಮೇ ೨೦) ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗು...
ಅಹಮದಾಬಾದ್: ಬಿಜೆಪಿ ಅಥವಾ ಆಮ್ ಆದ್ಮಿ ಪಕ್ಷ ಸೇರುವ ಬಗ್ಗೆ ಇನ್ನೂ ಚಿಂತಿಸಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇದ್ದು ನನ್ನ ಬದುಕಿನ ಅಮೂಲ್ಯ 3 ವರ್ಷಗಳು ವ್ಯರ್ಥವಾದವು ಎಂದು ಬುಧವಾರ ಕಾಂಗ್ರೆಸ್ ಪಕ್ಷದ ಗುಜರಾತ್...
ಬಾರಾಮುಲ್ಲಾ: ಐವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರ ಬಂಧನದೊಂದಿಗೆ ಬಾರಾಮುಲ್ಲಾದಲ್ಲಿ ಮಂಗಳವಾರ ಮದ್ಯದಂಗಡಿ ಮೇಲೆ ನಡೆದ ಗ್ರೆನೇಡ್ ದಾಳಿ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಉಗ್ರರಿಂದ ಹಲವು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳವಾರ ಬುರ್ಖಾಧಾರಿ ಭಯೋತ್ಪಾದಕರು...
ಬೆಂಗಳೂರು: ರಾಜ್ಯದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಕಳೆದ ಹತ್ತು ವರ್ಷಗಳಲ್ಲಿಯೇ ದಾಖಲೆಯ ಫಲಿತಾಂಶ ಈ ಬಾರಿ ಬಂದಿದೆ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ಶೇಕಡಾ 90.29 ಬಾಲಕಿಯರು, ಶೇಕಡಾ 81.03 ಬಾಲಕರು ತೇರ್ಗಡೆ ಆಗಿದ್ದಾರೆ.
ಈ...
ಮಥುರಾ: ಹಿಂದೂ ದೇಗುಲ ಕೆಡವಿ ಜ್ಞಾನವಾಪಿ ಮಸೀದಿ ನಿರ್ಮಾಣ ಮಾಡಿದುದರ ಬಗ್ಗೆ ಮುಂದುವರೆದಿರುವಂತೆಯೇ ಕೃಷ್ಣ ಜನ್ಮ ಭೂಮಿ ಮಥುರಾ ದೇವಾಲಯದ ಪಟ್ಟಣದಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ನಮಾಜ್ ಅನ್ನು ನಿಲ್ಲಿಸಬೇಕೆಂದು ವಕೀಲರು ಮತ್ತು...
ನವದೆಹಲಿ: ದಿಢೀರ್ ಬೆಳವಣಿಗೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿಂದಿನ ದೆಹಲಿ ಲೆಫ್ಟಿನೆಂಟ್ ಗವರ್ನರ್ ಕೂಡ ಹಠಾತ್ ರಾಜೀನಾಮೆ ನೀಡಿದ್ದು ಇಲ್ಲಿ...