ಥಾಯ್ಲ್ಯಾಂಡ್: ಆಘಾತಕಾರಿ ಬೆಳವಣಿಗೆಯಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಸ್ಪಿನ್ ಮಾಂತ್ರಿಕ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 52 ವರ್ಷ ವಯಸಾಗಿತ್ತು. ಸ್ಪಿನ್ ಸ್ಪೆಷಲಿಸ್ಟ್ ಆಗಿದ್ದ ಶೇನ್ ವಾರ್ನ್ ಕ್ರಿಕೆಟ್...
ಬೆಂಗಳೂರು: ಮುಖ್ಯಮಂತ್ರಿಯಾಗಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.
ಆ ಹೊಸ ಯೋಜನೆಗಳು ಯಾವುವು. ಯಾವುದಕ್ಕೆ ಎಷ್ಟೆಷ್ಟು ಅನುದಾನ ಮೀಸಲಿರಿಸಿದ್ದಾರೆ ಎಂಬುದನ್ನು ನೋಡುವುದಾದರೆ;
ಕೃಷಿ ಯಂತ್ರೋಪಕರಣಗಳ ಬಳಕೆ...
ಬೆಂಗಳೂರು/ಮಂಗಳೂರು/ಉಡುಪಿ/ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಚೊಚ್ಚಲ ರಾಜ್ಯ ಬಜೆಟ್ ನಲ್ಲಿ ನ್ನುಮೀನುಗಾರರಿಗೆ ಭರ್ಜರಿ ಕೊಡುಗೆ ನೀಡಲಾಗಿದೆ. ನಿರಾಶ್ರಿತ ಮೀನುಗಾರರಿಗೆ 5,000 ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರಾಜೀವ್ ಗಾಂಧಿ ಆವಾಸ್ ಯೋಜನೆಯಡಿ ಮುಖ್ಯಮಂತ್ರಿಗಳು...
ಮಂಗಳೂರು: ಸಂಗೀತ ನಿರ್ದೇಶಕ ಮನೋಮೂರ್ತಿ ಯಾರಿಗೆ ಗೊತ್ತಿಲ್ಲ ಹೇಳಿ. ಮುಂಗಾರು ಮಳೆಯಂತಹ ಸಾರ್ವಕಾಲಿಕ ಅದ್ಭುತ ಆಲ್ಬಮ್ ಅನ್ನು ನೀಡಿದ ಈ ಸಂಗೀತ ಮಾಂತ್ರಿಕ ಇದೀಗ ಸದ್ದಿಲ್ಲದೇ ತುಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜತೆಗೆ...
ನವದೆಹಲಿ: ರಷ್ಯಾ ಉಕ್ರೇನ್ ಮೇಲಿನ ಯುದ್ಧದ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 115 ಡಾಲರ್ ಮೀರಿದೆ. ಪರಿಣಾಮ ಕೆಲ ದಿನಗಳಲ್ಲಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಪ್ರತಿ...
ಕೈವ್: ಉಕ್ರೇನ್ ಮೇಲಿನ ರಷ್ಯಾ ಸೇನೆ ದಾಳಿ ತೀವ್ರಗೊಂಡಿದ್ದು ಎರಡು ದಿನದ ಹಿಂದೆ ರಷ್ಯಾ ಧಾಳಿಗೆ ಸಿಲುಕಿ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ್ ಎಂಬವರು ಮೃತಪಟ್ಟಿದ್ದರು. ಇದೀಗ ಬಂದ ವರದಿಯಂತೆ ಮತ್ತೊರ್ವ ಭಾರತೀಯ...