I actually first read this as alkalizing meaning effecting pH level, and I was like, OK I guess I understand how that could positively effect your body, but alchemizing...
ನವದೆಹಲಿ: ಕುತಂತ್ರಿ ಚೀನಾ ಕಳೆದ ವರ್ಷ ಭಾರತದ ಗಡಿಯಲ್ಲಿ ಮುಖಭಂಗ ಅನುಭವಿಸಿದ ನಂತರ ಇದೀಗ ಸಕಲ ರೀತಿಯಲ್ಲಿ ತನ್ನ ಗಡಿಯನ್ನು ಸಜ್ಜುಗೊಳಿಸುತ್ತಿದ್ದು ಭಾರತದ ಗಡಿ ಬಳಿ ಬರೋಬ್ಬರಿ 30 ವಿಮಾನನಿಲ್ದಾಣಗಳನ್ನು ನಿರ್ಮಿಸುತ್ತಿದೆ. ಭಾರತದ...
ಮಂಗಳೂರು: ಗಡಿ ಜಿಲ್ಲೆಗಳಲ್ಲಿ ಹಾಗೂ ಕೋರೋನ ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಹೆಚ್ಚಿದ್ದ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ಈ ವಾರದಿಂದ ಅನ್ವಯವಾಗುವಂತೆ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪಾಸಿಟಿವಿಟಿ ದರ ಶೇಕಡ 2ಕ್ಕಿಂತ...
ಮಂಗಳೂರು: ಕೇರಳದಲ್ಲಿ ಕೋವಿಡ್-19 ಸಾಂಕ್ರಾಮಿಕ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಹಿನ್ನಲೆಯಲ್ಲಿ ಮುಂದಿನ ಎರಡು ತಿಂಗಳುಗಳ ಕಾಲ ದಕ್ಷಿಣ ಕನ್ನಡದಿಂದ ಕೇರಳಕ್ಕೆ ಪ್ರವೇಶಿಸುವುದನ್ನು ಹಾಗು ಕೇರಳದಿಂದ ಜಿಲ್ಲೆ ಪ್ರವೇಶಿಸುವುದನ್ನು ನಿಷೇಧಿಸಿ ದಕ್ಷಿಣ ಕನ್ನಡ...
ರೋರಿಂಗ್ ಸ್ಟಾರ್ ಶ್ರೀಮುರುಳಿ ನಾಯಕನಾಗಿ, ಕನ್ನಡದ ಕುವರಿ ಆಶಿಕಾ ರಂಗನಾಥ್ ನಾಯಕಿಯಾಗಿರುವ 'ಮದಗಜ' ಚಿತ್ರ ಇದೇ ಡಿಸೆಂಬರ್'ನಲ್ಲಿ ತೆರೆಗೆ ತರಲು ಚಿತ್ರತಂಡ ಸಿದ್ಧವಾಗಿದೆ.
ಎಲ್ಲ ಅಂದುಕೊಂಡಂತೆ ಆಗಿದ್ದರೆ ಆಗಸ್ಟ್ ತಿಂಗಳಲ್ಲೇ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ...
ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟಿಗೆ ಭಾರತೀಯ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ತಂಡದ ಮೆಂಟರ್ ಆಗಿ...
ಕಾಬೂಲ್: ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ತಾಲಿಬಾನ್ ಇದೀಗ ಸರ್ಕಾರವನ್ನು ರಚಿಸಿದ್ದು ಮುಲ್ಲಾ ಮೊಹಮದ್ ಹಸನ್ ಅಖುನ್ಡ್ ಸರ್ಕಾರದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಇವರು ಈ ಹಿಂದೆ 1996ರಲ್ಲಿ ರಚನೆಯಾದ ತಾಲೀಬಾನ್ ಸರ್ಕಾರದಲ್ಲಿ ಉಪ ಪ್ರಧಾನಿ...