I actually first read this as alkalizing meaning effecting pH level, and I was like, OK I guess I understand how that could positively effect your body, but alchemizing...
ಕೋಳಿಕ್ಕೋಡ್: ಹಿಂದೊಮ್ಮೆ ಕೇರಳವನ್ನು ಬಿಡದೆ ಕಾಡಿದ್ದ ನಿಫಾ ವೈರಸ್ ಮತ್ತೆ ರಾಜ್ಯವನ್ನು ವಕ್ಕರಿಸಿದ್ದು ನಿಫಾ ವೈರಸ್ ತಗುಲಿದ್ದ 12 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಆತನ ಪ್ರಾಥಮಿಕ ಸಂಪರ್ಕಕ್ಕೆ ಬಂದ 17 ಜನರ ಮೇಲೆ...
ಜೈಪುರ: ರಾಜಸ್ಥಾನದ 6 ಜಿಲ್ಲೆಗಳ ಪಂಚಾಯತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಕಾಂಗ್ರೆಸ್ 670 ಸ್ಥಾನಗಳನ್ನು ಪಡೆದಿದ್ದರೆ, ಬಿಜೆಪಿ 551 ಸ್ಥಾನಗಳನ್ನು ಗೆದ್ದಿದೆ. ಉಳಿದಂತೆ...
ಲಂಡನ್: ಇಲ್ಲಿನ ಕೆನ್ನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಭಾರತ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್'ನಲ್ಲಿ ಭಾರತ 191 ರನ್ನಿಗೆ ಕುಸಿದ ನಂತರ ಎರಡನೆಯ ಇನ್ನಿಂಗ್ಸ್'ನಲ್ಲಿ ಅದ್ಭುತ ಕಮ್-ಬ್ಯಾಕ್ ಮಾಡಿದೆ....
ಟೋಕಿಯೋ: ಭಾರತದ ಬ್ಯಾಡ್ಮಿಂಟನ್ ಸ್ಪರ್ಧಿಗಳು ಪ್ಯಾರಾ ಒಲಿಂಪಿಕ್ ನಲ್ಲಿ ಮಿಂಚು ಹರಿಸಿದ್ದು ಪುರುಷರ ಸಿಂಗಲ್ಸ್ ಎಸ್.ಎಲ್ 3 ವಿಭಾಗದಲ್ಲಿ ಪ್ರಮೋದ್ ಭಗತ್ ಚಿನ್ನ ಗೆದ್ದರೆ, ಮನೋಜ್ ಸರ್ಕಾರ್ ಕಂಚಿನ ಪದಕ ತನ್ನದಾಗಿಸಿದರು.
ಚಿನ್ನದ ಪದಕಕ್ಕಾಗಿನ...
ಟೋಕಿಯೋ: ಈ ಬಾರಿಯ ಪ್ಯಾರಾ ಒಲಿಂಪಿಕ್ ನಲ್ಲಿ ಭಾರತದ ಪದಕ ಬೇಟೆ ಭರ್ಜರಿಯಾಗಿಯೇ ಮುಂದುವರಿದಿದ್ದು ಮಿಕ್ಸ್ಡ್ 50 ಮೀಟರ್ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನ ಬೆಳ್ಳಿ ಎರಡೂ ಪದಕಗಳನ್ನು ತನ್ನದಾಗಿಸಿಕೊಂಡಿದೆ.
ಭಾರತದ ಶೂಟರ್'ಗಳಾದ ಮನೀಶ್ ನರವಾಲ್...
ಟೋಕಿಯೋ: ಪ್ಯಾರಾ ಒಲಿಂಪಿಕ್ಸ್ ನಲ್ಲಿ ಇಂದು ಭಾರತ ಐತಿಹಾಸಿಕ ದಾಖಲೆ ನಿರ್ಮಿಸಿದ್ದು ಒಂದೇ ಕ್ರೀಡಾಕೂಟದಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಮಹಿಳೆ ಎಂಬ ಖ್ಯಾತಿಗೆ ಅವನಿ ಲೇಖರ ಪಾತ್ರರಾಗಿದ್ದಾರೆ. ಈ ಹಿಂದೆ...