I actually first read this as alkalizing meaning effecting pH level, and I was like, OK I guess I understand how that could positively effect your body, but alchemizing...
ಶಿವಮೊಗ್ಗ: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಶಿವಮೊಗ್ಗ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪೊಲೀಸರು ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ 24 ಘಂಟೆಯ ಒಳಗಡೆ ಆರೋಪಿಗಳನ್ನು ಬಂಧಿಸಿದ್ದು ರಾಜ್ಯ...
ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಭಾನುವಾರ ರಾತ್ರಿ ನಡೆದ ಕೊಲೆ ಪ್ರಕರಣದಲ್ಲಿ...
ಉಡುಪಿ: ಶಿವಮೊಗ್ಗದ ಹರ್ಷ ಅವರ ಕೊಲೆಯ ಹಿಂದಿನ ಷಡ್ಯಂತ್ರ ಬೆಳಕಿಗೆ ಬರಬೇಕು. ಈ ಸಮಾಜಘಾತುಕ ಕೃತ್ಯದ ಹಿಂದಿನ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಬೇಕು, ಕೇಸನ್ನು ತಕ್ಷಣದಲ್ಲೇ NIA ಗೆ ಹಸ್ತಾಂತರಿಸುವಂತೆ ಆಗ್ರಹಿಸುತ್ತೇನೆ ಎಂದು ಕೇಂದ್ರ...
ಶಿವಮೊಗ್ಗ: ಭಾನುವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಮೆಗ್ಗಾನ್ ಜಿಲ್ಲಾಸ್ಪತ್ರೆಯಿಂದ ಮೆರವಣಿಗೆ ಮೂಲಕ ಮೃತದೇಹವನ್ನು ಮೃತನ ಮನೆಗೆ ಸಾಗಿಸಲಾಗುತ್ತಿದೆ. ಅಲ್ಲಲ್ಲಿ ಮೆರವಣಿಯಿಗೆ ಮೇಲೆ ಕಲ್ಲು ತೂರಾಟ ನಡೆದ ಘಟನೆ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನ ಭೀಕರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಅಂಗಡಿಗಳ ಮೇಲೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು ನಗರದಾದ್ಯಂತ ಪೊಲೀಸ್...
ಬೆಂಗಳೂರು: ವಿಟ್ಲ ನೂತನ ತಾಲೂಕು ರಚನೆಗೆ ಆಗ್ರಹಿಸಿ ವಿಟ್ಲ ತಾಲೂಕು ರಚನಾ ಸಮಿತಿಯ ಪದಾಧಿಕಾರಿಗಳು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಸಿಎಂ...