Coastal

ಮಂಗಳೂರು ವಿಮಾನ ನಿಲ್ದಾಣದಲ್ಲಿ 11.78 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪುರುಷ ಪ್ರಯಾಣಿಕನಿಂದ 11,78,240 ರೂಪಾಯಿ ಮೌಲ್ಯದ 24 ಕ್ಯಾರೆಟ್ ಶುದ್ಧತೆಯ 224 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಭಟ್ಕಳ ಮೂಲದ ವ್ಯಕ್ತಿ ಬುಧವಾರ ಸ್ಪೈಸ್‌ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

Exit mobile version