Tag: Accident

spot_imgspot_img

ಬೆಂಗಳೂರು ಕಂಬಳ ನೋಡಿ ವಾಪಸಾಗುತ್ತಿದ್ದ ಮಂಗಳೂರಿನ ಇಬ್ಬರು ಭೀಕರ ಅಪಘಾತಕ್ಕೆ ಬಲಿ

ತುಮಕೂರು: ಬೆಂಗಳೂರು ಕಂಬಳ ನೋಡಿ ವಾಪಸಾಗುತ್ತಿದ್ದ ಮಂಗಳೂರಿನ ಇಬ್ಬರು ಭೀಕರ ಅಪಘಾತಕ್ಕೆ ಬಲಿಯಾದ ಘಟನೆ ತುಮಕೂರಿನ ಕುಣಿಗಲ್ ಸಮೀಪ ನ.26ರ ಮುಂಜಾನೆ ನಡೆದಿದೆ. ಬೋರ್​​​ವೆಲ್ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ...

ಭೀಕರ ಅಪಘಾತಕ್ಕೆ ನಜ್ಜುಗುಜ್ಜಾದ ಕಾರು: ಒಂದು ತಿಂಗಳ ನವದಂಪತಿ ದುರ್ಮರಣ

ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರ್ ಗೇಟ್ ಬಳಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮದುವೆಯಾಗಿ ಒಂದುವರೆ ತಿಂಗಳಾಗಿದ್ದ ನವದಂಪತಿಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಬಳ್ಳಾರಿ ಕಡೆಗೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ...

ತ್ರಿಬಲ್ ರೈಡಿಂಗ್ ಎಫೆಕ್ಟ್, ಶಾಲಾ ಬಸ್‌ಗೆ ಬೈಕ್ ಡಿಕ್ಕಿ ಹೊಡೆದು ಮಂಗಳೂರು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು, ಇನ್ನೋರ್ವ ಗಂಭೀರ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಮೆಯೆಂಜಾ ಗ್ರಾಮ ಪಂಚಾಯತ್ ನ ಮೀಯಪದವು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಶಾಲಾ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಂಗಳೂರು ಕಾಲೇಜಿಗೆ ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರು...

ಬೆಳ್ತಂಗಡಿ ಕಾರು ಬಸ್ ಭೀಕರ ಅಪಘಾತ: ಮುಸ್ಲಿಂ ಧಾರ್ಮಿಕ ಮುಖಂಡ ಸೇರಿ ಇಬ್ಬರು ದಾರುಣ ಸಾವು

ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ರಸ್ತೆಯ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಭಾನುವಾರ...

ಉಡುಪಿ-ಉಚ್ಚಿಲ: ಟಿಪ್ಪರ್‌ ಬೈಕ್ ಆಕ್ಸಿಡೆಂಟ್, ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿ ಬಲಿ

ಉಡುಪಿ: ಟಿಪ್ಪರ್‌ ಲಾರಿ ಹಾಗು ಮೋಟಾರು ಬೈಕ್‌ ಮಧ್ಯೆ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕಿನಲ್ಲಿದ್ದ ಸಹಸವಾರೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಉಡುಪಿ ಕಾಪುವಿನ ಉಚ್ಚಿಲದಲ್ಲಿ...

ತೊಕ್ಕೊಟ್ಟು: ಲಾರಿ ಚಾಲಕ ಹನೀಫನ ನಿರ್ಲಕ್ಷಕ್ಕೆ ಎರಡು ಜೀವ ಬಲಿ, ಇಬ್ಬರು ಮಕ್ಕಳು ಗಂಭೀರ

ಮಂಗಳೂರು: ಲಾರಿ ಚಾಲಕನೋರ್ವನ ಬೇಜವಾಬ್ದಾರಿಯ ಚಾಲನೆಯಿಂದ ಲಾರಿಯು ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸ್ಕೂಟರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು , ಇಬ್ಬರು ಮಕ್ಕಳು ಗಂಭೀರ ಗಾಯಗೊಂಡು ಜೀವ ಮರಣದ ನಡುವೆ ಆಸ್ಪತ್ರೆಯಲ್ಲಿ ಒದ್ದಾಡುತ್ತಿದ್ದಾರೆ. ಮಂಗಳೂರು...