ಬೆಂಗಳೂರು: ತೆರಿಗೆ ಬಾಕಿಗಾಗಿ ಸದಾ ಸುದ್ದಿಯಾಗುತ್ತಿರುವ ಮಂತ್ರಿ ಮಾಲ್ ಇಂದು ಮತ್ತೆ ಅದೇ ವಿಷಯಕ್ಕೆ ಸುದ್ದಿಯಾಗಿದೆ. 51 ಕೋಟಿ ರೂಪಾಯಿ ತೆರಿಗೆ ಬಾಕಿಯನ್ನು ಪಾವತಿಸದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)...
ತುಮಕೂರು: ಬೆಂಗಳೂರು ಕಂಬಳ ನೋಡಿ ವಾಪಸಾಗುತ್ತಿದ್ದ ಮಂಗಳೂರಿನ ಇಬ್ಬರು ಭೀಕರ ಅಪಘಾತಕ್ಕೆ ಬಲಿಯಾದ ಘಟನೆ ತುಮಕೂರಿನ ಕುಣಿಗಲ್ ಸಮೀಪ ನ.26ರ ಮುಂಜಾನೆ ನಡೆದಿದೆ. ಬೋರ್ವೆಲ್ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ...
ಬೆಂಗಳೂರು: ಬೈಕ್ ಸವಾರನೊಬ್ಬ ವೃದ್ಧರೊಬ್ಬರನ್ನು ಕಿಲೋ ಮೀಟರ್ ಗಟ್ಟಲೆ ರಸ್ತೆಯಲ್ಲಿ ಎಳೆದೊಯ್ದ ಹೇಯ ಹಾಗು ಭಯಾನಕ ಘಟನೆಗೆ ಇಂದು ಬೆಂಗಳೂರು ಸಾಕ್ಷಿಯಾಗಿದೆ. ದೆಹಲಿಯಲ್ಲಿ ಯುವತಿಯೊಬ್ಬಳನ್ನು ೧೨ ಕಿಲೋ ಮೀಟರ್ ಎಳೆದೊಯ್ದು ಕೊಂದ ಘಟನೆ...
ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಹಿಜಾಬ್ ವಿವಾದ ಸಂದರ್ಭ ತರಗತಿಯೊಳಗೆ ಹಿಜಾಬ್ ಧರಿಸುವುದನ್ನು ವಿರೋಧಿಸಿ ಉಳಿದ ವಿದ್ಯಾರ್ಥಿಗಳು ಕೆಸರು ಶಾಲು ಧರಿಸಿ ಪ್ರತಿಭಟಿಸಿದಂತೆ ಇದೀಗ ಅಂತಹುದೇ ಪ್ರತಿಭಟನೆ ಬೆಂಗಳೂರು ನಗರ ಸಾರಿಗೆ ಸಂಸ್ಥೆ...
ಬೆಂಗಳೂರು: ಕೋಡಿಹಳ್ಳಿ ಚಂದ್ರಶೇಖರ್ ರೈತ ನಾಯಕ ಬಯಲಾದ ಬೆನ್ನಲ್ಲೇ ದೆಹಲಿ ರೈತ ಹೋರಾಟದ ಮೇಲೂ ಹಣ ಪಡೆದ ಆರೋಪ ಎದುರಾಗಿತ್ತು. ಹಾಗಾಗಿ ದೆಹಲಿ ರೈತ ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ...
ಕೆ.ಆರ್.ಪುರ: ಬೆಂಗಳೂರಿನ ಕೆ.ಆರ್.ಪುರದಲ್ಲಿ ಕಳ್ಳರು ಬಸ್ ನಿಲ್ದಾಣವನ್ನೇ ರಾತ್ರೋರಾತ್ರಿ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಕೆ.ಆರ್.ಪುರ ನ ಟಿಸಿ ಪಾಳ್ಯ ಮುಖ್ಯರಸ್ತೆಯಲ್ಲಿರುವ ಆನಂದಪುರದಲ್ಲಿ ಈ ಘಟನೆ ನಡೆದಿದೆ.
ಟಿಸಿ ಪಾಳ್ಯ ಮುಖ್ಯರಸ್ತೆಯಲ್ಲಿರುವ ಆನಂದಪುರದಲ್ಲಿಸಾರ್ವಜನಿಕ ಉಪಯೋಗಕ್ಕೆ...