Tag: Bangalore

spot_imgspot_img

ಬೆಂಗಳೂರು ಆಹಾರ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಇಬ್ಬರ ಸಜೀವ ದಹನ

ಬೆಂಗಳೂರು: ಇಂದು (ಸೋಮವಾರ) ಮಧ್ಯಾಹ್ನ ಬೆಂಗಳೂರಿನ ಮಾಗಡಿ ರಸ್ತೆಯ ಗೋಪಾಲಪುರದಲ್ಲಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಜರಗಿದ ಬಾಯ್ಲರ್ ಸ್ಫೋಟದಿಂದಾಗಿ ಇಬ್ಬರು ಕಾರ್ಮಿಕರು ಸಜೀವ ದಹನಗೊಂಡಿದ್ದು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಎಂಎಂ...