ಬಂಟ್ವಾಳ: ಚುನಾವಣೆ ಸಮೀಪಿಸುತ್ತಿದ್ದಂತೆ ಬಂಟ್ವಾಳ ಕ್ಷೇತ್ರ ರಾಜಕೀಯವಾಗಿ ಗರಿಗೆದರಿದ್ದು ಆರೋಪ ಪ್ರತ್ಯಾರೋಪಗಳು ಆರಂಭವಾಗಿದೆ. ಬಂಟ್ವಾಳವನ್ನು ಹೆಚ್ಚು ಅವಧಿಗೆ ಶಾಸಕರಾಗಿ ಪ್ರತಿನಿಧಿಸಿದ ಮಾಜಿ ಸಚಿವ ರಮಾನಾಥ ರೈ ಅವರು ಬಿಜೆಪಿ ಮೇಲೆ ಹರಿಹಾಯ್ದಿದ್ದು, "ಕಳೆದ...
ಬಂಟ್ವಾಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಾಮಾಜಿಕ ಧುರೀಣ, ಬಿಲ್ಲವ ಸಮಾಜದ ಅಗ್ರಗಣ್ಯ ಮುಖಂಡರಲ್ಲಿ ಒಬ್ಬರಾಗಿದ್ದ ಬಂಟ್ವಾಳದ ಸೇಸಪ್ಪ ಕೋಟ್ಯಾನ್ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸ್ವರ್ಗಸ್ಥರಾಗಿದ್ದಾರೆ.
2022ನೇ ಸಾಲಿನ ರಾಜ್ಯೋತ್ಸವದ ಪ್ರಶಸ್ತಿಗೆ ಭಾಜನರಾಗಿದ್ದ ಸೇಸಪ್ಪ...
ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಗುರುವಾರ ಬೆಳಿಗ್ಗೆ ಜರಗಿದೆ.
ಮೃತರು ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನದ ಮನೆ ಎಂದು...
ಬಂಟ್ವಾಳ: ಲವ್ ಜಿಹಾದ್ ಪ್ರಕರಣಗಳು, ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯರು ಸುತ್ತುವುದು, ಸಾರ್ವಜನಿಕರು ಅವರನ್ನು ಹಿಡಿದು ಜಾಡಿಸುವುದು ಮುಂದುವರೆದಿರುವಂತೆಯೇ ಬಂಟ್ವಾಳದಲ್ಲಿ ಇಂತವುದೇ ಪ್ರಕರಣ ವರದಿಯಾಗಿದೆ. ದುರ್ಗಂಬಾ ಬಸ್ಸಿನಲ್ಲಿ ಬೆಂಗಳೂರಿಗೆ ಅನ್ಯಕೋಮಿನ ಯುವಕನ ಜತೆ...
ಬಂಟ್ವಾಳ: ಯಾರನ್ನೋ ಕೊಲೆ ಮಾಡಿ ಸುತ್ತು ಹಾಕಲಾಗಿದೆ ಎಂಬ ಗಾಳಿ ಸುದ್ದಿ ಹಿಂದೆ ಬಿದ್ದ ಪೊಲೀಸರಿಗೆ ಶಾಕ್ ಆಗುವಂತಹ ವಿಚಾರ ತಿಳಿದು ಬಂದಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದ ಯುವಕನೋರ್ವನನ್ನು ಅದೇ ಗ್ರಾಮದ...
ಬಂಟ್ವಾಳ: ಹಗಲಿನಲ್ಲಿಯೇ ಮನೆಯೊಂದಕ್ಕೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡ್ ನ ಚಿಕ್ಕಯ್ಯಮಠ ಎಂಬಲ್ಲಿ ನಡೆದಿದೆ.
ಬಂಟ್ವಾಳ ಬಿಸಿರೋಡ್ ನಚಿಕ್ಕಯ್ಯಮಠ ನಿವಾಸಿ...