Tag: Bengaluru

spot_imgspot_img

ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಡ್ರಮ್‌ನಲ್ಲಿ ಯುವತಿಯ ಶವ ಪತ್ತೆ: ಬೆಚ್ಚಿ ಬಿತ್ತು ಬೆಂಗಳೂರು

ಬೆಂಗಳೂರು: ಬೆಂಗಳೂರಿನ ಯಶವಂತಪುರ ರೈಲ್ವೇ ನಿಲ್ದಾಣದ ಆವರಣದಲ್ಲಿ ಪ್ಲಾಸ್ಟಿಕ್‌ ಡ್ರಮ್‌ ಒಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದ್ದು, ರೈಲು ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ರೈಲ್ವೇ ನಿಲ್ದಾಣದ ರೈಲು ಹಳಿ ಬಳಿಯ ಗೋಡೆಯ ಪಕ್ಕ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ...