Tag: ED

spot_imgspot_img

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ: ಸಿಎಂ ಆಗಿದ್ದಾಗಲೇ ಬಂಧನವಾದ ದೇಶದ ಮೊದಲ ಪ್ರಕರಣ

ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಪರಮೋಚ್ಚ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಇಂದು ರಾತ್ರಿ (ಗುರುವಾರ) ಬಂಧಿಸಿದ್ದಾರೆ. ಸಿಎಂ ಆಗಿದ್ದಾಗಲೇ...

ಭೂ ಹಗರಣ: ಶಿವಸೇನಾ ಸಂಸದ ಸಂಜಯ್ ರಾವತ್ ಇಡಿ ವಶಕ್ಕೆ

ನವದೆಹಲಿ: ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ ಅವರನ್ನು ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಸಂಜಯ್ ರಾವತ್ ನಿವಾಸದ ಮೇಲೆ ದಾಳಿ ನಡೆಸಿ ವಿಚಾರಣೆ ನಡೆಸಿ...

ರಾಹುಲ್ ಗಾಂಧಿಗೆ ಎರಡನೇ ದಿನವೂ ಇಡಿ ಡ್ರಿಲ್: ಕಾಂಗ್ರೆಸ್ಸಿನಿಂದ ಮತ್ತೆ ಪ್ರತಿಭಟನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸತತ ಎರಡನೇ ದಿನದ ವಿಚಾರಣೆಗಾಗಿ ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದ್ದಾರೆ. ನಿನ್ನೆ (ಸೋಮವಾರ) ರಾಹುಲ್ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ...

ಡಿಕಿಶಿಗೆ ಮತ್ತೆ ಇಡಿ ಶಾಕ್: ನಾನು ಫೇಸ್ ಮಾಡುತ್ತೇನೆ ಎಂದು ಗುಡುಗಿದ ಕನಕಪುರ ಬಂಡೆ

ಬೆಂಗಳೂರು: ಜಾರಿ ನಿರ್ದೇಶನಾಲಯಯು ಮತ್ತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಶಾಕ್ ನೀಡಿದ್ದು ಗುರುವಾರ ಹೊಸದಾಗಿ ಚಾರ್ಜ್ ಶೀಟ್ ದಾಖಲಿಸಿದೆ. ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಡಿ ಕೆ ಶಿವಕುಮಾರ್...

ಅಕ್ರಮ ಹಣ ವರ್ಗಾವಣೆ ಆರೋಪಿ ಮಹಾ ಸಚಿವ ನವಾಬ್ ಮಲಿಕ್ ಅನಾರೋಗ್ಯದ ಕಾರಣ ನೀಡಿ ಆಸ್ಪತ್ರೆಗೆ ದಾಖಲು

ಮುಂಬೈ: ದಾವೂದ್ ಇಬ್ರಾಹಿಂ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ಎನ್ಸಿಪಿ ನೇತಾರ ನವಾಬ್ ಮಲಿಕ್ ಆರೋಗ್ಯ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಲಿಕ್ ಅವರ...

ದಾವೂದ್ ಇಬ್ರಾಹಿಂನ ಅಕ್ರಮ ಹಣ ವರ್ಗಾವಣೆ: 8 ದಿನ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಇಡಿ ವಶಕ್ಕೆ

ಮುಂಬೈ: ಭೂಗತ ಜಗತ್ತಿನ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣದ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮೈತ್ರಿ ಸರಕಾರದ ಸಚಿವ ನವಾಬ್ ಮಲಿಕ್ ರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಮಲಿಕ್ ಅವರನ್ನು ನ್ಯಾಯಾಲಯವು ಮಾರ್ಚ್...