Tag: Gujarat Bridge Collapse

spot_imgspot_img

ಗುಜರಾತ್ ಮೊರ್ಬಿ ಸೇತುವೆ ಕುಸಿತ ಸಾವಿನ ಸಂಖ್ಯೆ 141ಕ್ಕೆ ಏರಿಕೆ: 150 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು 650 ಮಂದಿಗೆ ಟಿಕೆಟ್!

ಅಹಮದಾಬಾದ್: ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿತದಿಂದ ಉಂಟಾದ ಸಾವಿನ ಸಂಖ್ಯೆ ಏರಿಕೆ ಕಾಣುತ್ತಿದ್ದು ಇದೀಗ ಸಾವಿನ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಜನರಿಗಾಗಿ ಶೋಧ ನಡೆಯುತ್ತಿದೆ. ಇತ್ತೀಚಿಗೆ ಈ ಸೇತುವೆಯನ್ನು ದುರಸ್ತಿ...