ಮಂಗಳೂರು: ಹಿಜಾಬ್ ನಿಷೇಧದ ಕಾರಣ ಹೈಕೋರ್ಟಿನ ತೀರ್ಪಿನ ನಂತರವೂ ವಿವಾದ್ ಎಬ್ಬಿಸಿದ್ದ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಕೇಳಿಕೊಂಡಿದ್ದಾರೆ....
ಮಂಗಳೂರು: ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಂಗಳೂರು ಯುನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಪ್ರತಿಧ್ವನಿಸಿದ್ದು ನ್ಯಾಯಾಲಯದ ಆದೇಶ ಇದ್ದರೂ ಕೂಡ ಧಿಕ್ಕರಿಸಿ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ಬರಲಾಗುತ್ತಿದೆ. ಕಾಲೇಜಿನ ಆಡಳಿತ ಮಂಡಳಿ ಹಾಗು ಸಿಡಿಸಿ ಈ...
ಬೆಂಗಳೂರು/ಮಧುರೈ: ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಹಿಜಬ್ ವಿವಾದ ಕುರಿತು ತೀರ್ಪು ನೀಡಿದ್ದ ತ್ರಿ ಸದಸ್ಯ ಪೀಠದ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಇಬ್ಬರು ಮುಸ್ಲಿಂ ಸಂಘಟನೆಯ ಯುವಕರನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.
ತಮಿಳುನಾಡಿನ...
ಬೆಂಗಳೂರು: ಹಿಜಾಬ್ ವಿವಾದದ ಸಂದರ್ಭ ಕೋರ್ಟಿನ ಮಧ್ಯಂತರ ಆದೇಶಕ್ಕೂ ಮುನ್ನ ಪರೀಕ್ಷೆಗೆ ಹಾಜರಾಗದವರಿಗೆ ಹಿಜಾಬ್ ಧರಿಸದೇ ಪರೀಕ್ಷೆ ಬರೆಯಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಕಾನೂನು ಮತ್ತು ಸಂಸ ದೀಯ ವ್ಯವಹಾರ...
ಬೆಂಗಳೂರು: ಹಿಜಾಬ್ ಅಥವಾ ಇನ್ಯಾವುದೇ ವಿಷಯ ಹಿಡಿದು ಹೆಣ್ಣು ಮಕ್ಕಳ ಶಿಕ್ಷಣವನ್ನು ಹಾಲು ಮಾಡದಂತೆ ಮುಸ್ಲಿಂ ಸಮುದಾಯಕ್ಕೆ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದರು. ನ್ಯಾಯಾಲಯದಿಂದ ಅಂತಿಮ ಆದೇಶ ಬಂದಿದ್ದು ಆ ತೀರ್ಪನ್ನು...
ಬೆಂಗಳೂರು: ಹಿಜಾಬ್ ವಿದ್ಯಾರ್ಥಿನಿಯರಿಗೆ ಮತ್ತಷ್ಟು ಪ್ರಚೋದನೆ ನೀಡುವ ಕಾರ್ಯಕ್ಕೆ ಕೈ ಹಾಕಿರುವ ಜಮಾತ್ ಇಸ್ಲಾಂ ಸಂಘಟನೆ ನಾಳೆ (ಗುರುವಾರ) ಕರ್ನಾಟಕ ರಾಜ್ಯ ಬಂದ್ ಗೆ ಕರೆ ಕೊಟ್ಟಿದೆ. ವಿದ್ಯಾರ್ಥಿನಿಯರಿಗೆ ವಿಷಯವನ್ನು ಬಿಡಿಸಿ ಹೇಳಿ...