ಮಂಗಳೂರು: ಹಿಜಾಬ್ ನಿಷೇಧದ ಕಾರಣ ಹೈಕೋರ್ಟಿನ ತೀರ್ಪಿನ ನಂತರವೂ ವಿವಾದ್ ಎಬ್ಬಿಸಿದ್ದ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಕೇಳಿಕೊಂಡಿದ್ದಾರೆ....
ಮಂಗಳೂರು: ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಂಗಳೂರು ಯುನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಪ್ರತಿಧ್ವನಿಸಿದ್ದು ನ್ಯಾಯಾಲಯದ ಆದೇಶ ಇದ್ದರೂ ಕೂಡ ಧಿಕ್ಕರಿಸಿ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ಬರಲಾಗುತ್ತಿದೆ. ಕಾಲೇಜಿನ ಆಡಳಿತ ಮಂಡಳಿ ಹಾಗು ಸಿಡಿಸಿ ಈ...
ಉಡುಪಿ: ಹಿಜಾಬ್ ವಿವಾದ ತಣ್ಣಗಾಗಿ ಎಲ್ಲ ಸರಿದಾರಿಗೆ ಬರುತ್ತಿರುವಂತೆಯೇ ದ್ವಿತೀಯ ಪಿಯುಸಿ ಪರೀಕ್ಷೆ ಸಂದರ್ಭ ಕೋರ್ಟ್ ಆದೇಶ ಧಿಕ್ಕರಿಸಿ ತಾವು ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುವುದಾಗಿ ಏರು ದನಿಯಲ್ಲಿ ಗೊಬ್ಬೆ ಹಾಕಿ ರಾದ್ಧಾಂತ...
ಬೆಂಗಳೂರು: ಭಾರೀ ಗೊಂದಲಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣಕ್ಕೆ ಹೈಕೋರ್ಟ್ ತೆರೆ ಎಳೆದಿದ್ದು ಸಮವಸ್ತ್ರ ಸಂಹಿತೆಯನ್ನು ಎತ್ತಿ ಹಿಡಿದಿದೆ. ಈ ಮೂಲಕ ಸಮವಸ್ತ್ರ ಕಡ್ಡಾಯಗೊಳಿಸಿದ ರಾಜ್ಯ ಸರಕಾರದ ಆದೇಶಕ್ಕೆ ಜಯ ದೊರಕಿದ್ದು ರಾಜ್ಯದ ವಿದ್ಯಾರ್ಥಿಗಳು...
ಮಂಗಳೂರು: ಕಳೆದ ವಾರ ಮಂಗಳೂರಿನ ರಥಬೀದಿಯ ದಯಾನಂದ ಪೈ ಸರಕಾರಿ ಪದವಿ ಕಾಲೇಜಿನಲ್ಲಿ ಹೈಕೋರ್ಟ್ ಆದೇಶ ಧಿಕ್ಕರಿಸಿ ಧಾರ್ಮಿಕ ಸಂಕೇತವಾದ ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರ ಬಗ್ಗೆ ಆಕ್ಷೇಪ ಎತ್ತಿದ್ದ ಅದೇ...
ಬೆಂಗಳೂರು: ತರಗತಿಯೊಳಗೆ ಹಿಜಾಬ್ ದಾಹರಿಸಲು ಅನುಮತಿ ಕೋರಿ ಹಾಗು ಹಿಜಾಬ್ ನಿಷೇಧಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗಳನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು (ಶುಕ್ರವಾರ) ಅಂತ್ಯಗೊಳಿಸಿದ್ದು, ತೀರ್ಪನ್ನು...