Tag: HIT AND RUN

spot_imgspot_img

ಹಿಟ್ ಅಂಡ್ ರನ್ ಕಾನೂನು: ಮತ್ತೆ ಜನವರಿ 17 ರಿಂದ ದೇಶಾದ್ಯಂತ ಲಾರಿ ಮುಷ್ಕರ, ಅಗತ್ಯ ವಸ್ತು ಬೆಲೆ ಏರಿಕೆ ಆತಂಕ!!

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಉದ್ದೇಶಿತಕಾಯ್ದೆಯ ಲ್ಲಿರುವ ಕೆಲವು ಲೋಪ ದೋಷಗಳನ್ನು ನಿವಾರಣೆ ಮಾಡುವಂತೆ ಒತ್ತಾಯಿಸಿ ಜನವರಿ 17 ರಿಂದ ಮತ್ತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಲಾರಿ ಮಾಲೀಕರು ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ...