Tag: Imran Khan

spot_imgspot_img

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಿವಾಸದ ಮೇಲೆ ಪೊಲೀಸರ ದಾಳಿ

ಇಸ್ಲಮಾಬಾದ್: ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ ನಂತರ, ಇಸ್ಲಾಮಾಬಾದ್ ಪೊಲೀಸರು ಇಲ್ಲಿನ ಬನಿ ಗಾಲಾದಲ್ಲಿರುವ ಅವರ ನಿವಾಸದ ಸುತ್ತ ಶೋಧ ಕಾರ್ಯಾಚರಣೆ...

ಪಾಕ್ ಪ್ರಧಾನಿಯಾಗಲು ಶೆಹಬಾಜ್ ಷರೀಫ್ ಹೆಸರು ಮುನ್ನೆಲೆಗೆ: ಇಮ್ರಾನ್ ಬೆಂಬಲಿತ ಸಂಸದರಿಂದ ಸಾಮೂಹಿಕ ರಾಜೀನಾಮೆ ಬೆದರಿಕೆ

ಇಸ್ಲಾಮಾಬಾದ್: ಪಾಕಿಸ್ತಾನದ ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಪ್ರಧಾನಿ ಹುದ್ದೆಯ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದು ಸೋಮವಾರ ಪ್ರಧಾನಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹೊಸ ಪ್ರಧಾನಿ ಆಯ್ಕೆ ಬಗ್ಗೆ ವಿರೋಧ ವ್ಯಕ್ತ ಪಡಿಸಿರುವ ನಿರ್ಗಮಿತ...

ಇಮ್ರಾನ್ ವಿರುದ್ಧದ ಅವಿಶ್ವಾಸ ತಿರಸ್ಕಾರ, ಪಾಕಿಸ್ತಾನ ಸಂಸತ್ ವಿಸರ್ಜನೆ: 90 ದಿನಗಳಲ್ಲಿ ಚುನಾವಣೆ ಸಾಧ್ಯತೆ

ಇಸ್ಲಾಮಾಬಾದ್: ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ವಿಪಕ್ಷಗಳು ಜಾರಿ ಮಾಡಿದ್ದ ಅವಿಶ್ವಾಸ ನಿರ್ಣಯವನ್ನು ಉಪ ಸಭಾಪತಿಯವರು ತಿರಸ್ಕರಿಸುವ ಮೂಲಕ ಇಮ್ರಾನ್ ಪದಚ್ಯುತಿ ಮುಖಭಂಗದಿಂದ ತಪ್ಪಿಸಿಕೊಂಡಿದ್ದು ಇದೀಗ ಪ್ರಧಾನಿ ಇಮ್ರಾನ್ ಸಲಹೆ ಮೇರೆಗೆ...

ಪಾಕಿಸ್ತಾನದ ಪ್ರಧಾನಿ ಹಾಗೂ ಸೇನಾಮುಖ್ಯಸ್ಥರ ನಡುವಿನ ತಿಕ್ಕಾಟ ತಾರಕಕ್ಕೆ

ಇಸ್ಲಾಮಾಬಾದ್: ಸೇನೆಯ ಬೆಂಬಲವನ್ನು ಪಡೆದುಕೊಂಡು ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿ ಹುದ್ದೆಯನ್ನು ಏರಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇತ್ತೀಚೆಗೆ ಸೇನೆ ಹಾಗೂ ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ನಡುವೆ ತಿಕ್ಕಾಟ ಪ್ರಾರಂಭವಾಗಿದೆ....