ಧರ್ಮಪುರಿ: ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜಾರೋಹಣ ಹಾಗೂ ಧ್ವಜವಂದನೆ ಸಲ್ಲಿಸಲು ನಿರಾಕರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ, ಮುಖ್ಯೋಪಾಧ್ಯಾಯಿನಿ ತ್ರಿವರ್ಣ ಧ್ವಜಕ್ಕೆ ವಂದನೆ...
ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕ ಭೇಟೆ ಮುಂದುವರೆದಿದ್ದು ವೆಯ್ಟ್ ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಭಾರತದ ಪದಕ ಗಳಿಕೆಯನ್ನು 5ಕ್ಕೆ ಏರಿಸಿದ್ದಾರೆ.
67ಕೆಜಿ ವಿಭಾಗದ ಭಾರ ಎತ್ತುವ...
ನವದೆಹಲಿ: ವಿಶ್ವದಾದ್ಯಂತ ಮುಸ್ಲಿಂ ದೇಶಗಳಲ್ಲಿ ಪ್ರವಾದಿ ಹೇಳಿಕೆ ಕುರಿತ ಪ್ರತಿಭಟನೆ ಹಾಗು ಭಾರತದಲ್ಲಿ ಮತಾಂಧರು ನಡೆಸುತ್ತಿರುವ ಹುಚ್ಚಾಟಗಳನ್ನು ನೋಡಿ ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ದಿಗ್ಭ್ರಮೆ ವ್ಯಕತಪಡಿಸಿದ್ದಾರೆ. ಪ್ರವಾದಿ ಮೊಹಮ್ಮದ್ ಒಂದು ವೇಳೆ...
ನವದೆಹಲಿ: ಭಾರತವನ್ನು ವಿಶ್ವಗುರು ಮಾಡುತ್ತೇವೆ ಎನ್ನುತ್ತಾ ಚುನಾವಣೆಯಲ್ಲಿ ಓಟಿನ ಸುರಿಮಳೆ ಗಳಿಸಿಕೊಂಡ ಪಕ್ಷದ ಸರಕಾರವೊಂದು ಪುಟ್ಟ ಪುಟ್ಟ 4-5 ಅರಬ್ ರಾಷ್ಟ್ರಗಳ ಮುಂದೆ ವಿಶ್ವಗುರು ಭಾರತವನ್ನು ಮಂಡಿಯೂರುವಂತೆ ಮಾಡಿದ್ದು ಮಾತ್ರ ವಿಷಾದನೀಯ. ಪ್ರವಾದಿ...
ನವದೆಹಲಿ: ಪ್ರವಾದಿ ಬಗ್ಗೆ ಬಿಜೆಪಿ ದೆಹಲಿ ವಕ್ತಾರೆ ನೀಡಿದ್ದ ಹೇಳಿಕೆಗೆ ಭಾರತ ಸರ್ಕಾರ ಸ್ಪಷ್ಟನೆ ನೀಡಿದ್ದರೂ, ಆ ವಕ್ತಾರೆಯನ್ನು ಪಕ್ಷದಿಂದ ಅಮಾನತು ಮಾಡಿದ್ದರೂ ಅರಬ್ ಇಸ್ಲಾಮಿಕ್ ರಾಷ್ಟ್ರಗಳ ಪ್ರತಿಭಟನೆ ಮುಂದುವರೆದಿದೆ. ಈ ಮಧ್ಯೆ...
ಮಾಸ್ಕೊ: ಯುದ್ಧದಿಂದ ಅಪಾರ ಹಾನಿಗೊಳಗಾಗಿರುವ ಉಕ್ರೇನ್ ದೇಶದ ಅಧ್ಯಕ್ಷ, ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದು, ಉಕ್ರೇನಿಯನ್ ಸೇನೆಯು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರೆ ಯುದ್ಧ ನಿಲ್ಲಿಸಿ ಮಾತುಕತೆಗೆ ಸಿದ್ಧ ಎಂದು ರಷ್ಯಾ ವಿದೇಶಾಂಗ...