Tag: Indian National Congress

spot_imgspot_img

ಲೋಕಸಭೆ ಚುನಾವಣೆ: ಕಾಂಗ್ರೆಸ್ 40 ಅಭ್ಯರ್ಥಿಗಳ ಹೆಸರು ಅಂತಿಮ, ರಾಹುಲ್ ಗಾಂಧಿ ಮತ್ತೆ ವಯನಾಡಿನಿಂದ ಕಣಕ್ಕೆ

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 40 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಕಾಂಗ್ರೆಸ್ಸಿನ ಸ್ಟಾರ್ ಲೀಡರ್ ರಾಹುಲ್ ಗಾಂಧಿ ಮತ್ತೆ ಕೇರಳದ ವಯನಾಡ್'ನಿಂದ ಸ್ಪರ್ಧಿಸಲಿದ್ದಾರೆ. ಅವರು ಕರ್ನಾಟಕ ಅಥವಾ ತೆಲಂಗಾಣದಿಂದ ಸ್ಪರ್ಧಿಸುತ್ತಾರೆ...

ಕಾಶ್ಮೀರಿ ಪಂಡಿತ ನೌಕರರ ದುಸ್ಥಿತಿಗೆ ಬಿಜೆಪಿಯ ‘ಬಳಸಿ ಬಿಸಾಡುವ’ ನೀತಿ ಕಾರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ

ನವದೆಹಲಿ: ಭಯೋತ್ಪಾದಕರ ಟಾರ್ಗೆಟ್ ಹತ್ಯೆಯಿಂದಾಗಿ ಜೀವ ಭಯ ಹೊಂದಿರುವ ಕಾಶ್ಮೀರಿ ಪಂಡಿತ ನೌಕರರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು,ಬಿಜೆಪಿಯ "ಬಳಸಿ...

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧೀ ಆಸ್ಪತ್ರೆಗೆ ದಾಖಲು

ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭಾನುವಾರ ಕೋವಿಡ್ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಗಂಟಲು ಸೋಂಕು ಮತ್ತು ಇಎನ್‌ಟಿ ತಜ್ಞರು ಸೋನಿಯಾ...

ಪಂಜಾಬ್ ಬದಲಾವಣೆ ಪರ್ವ: ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್ ಹಾಗು ಅಕಾಲಿ ದಳ ಸಚಿವರು, ಶಾಸಕರು

ಚಂಡೀಗಢ: ಪಂಜಾಬ್‌ನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದ್ದು ನಾಲ್ವರು ಮಾಜಿ ಸಚಿವರು ಇಂದು (ಶನಿವಾರ) ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಮೂಲಕ ತನ್ನ ಗಟ್ಟಿಯಾದ ಅಸ್ತಿತ್ವ ಇಲ್ಲದ ರಾಜ್ಯದಲ್ಲಿ ತನ್ನ...

ಕಾಂಗ್ರೆಸ್ಸಿಗೆ ಕೈಕೊಟ್ಟು ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆಗೆ ಕಪಿಲ್ ಸಿಬಲ್ ಸ್ಪರ್ಧೆ

ಲಖನೌ: ಕಾಂಗ್ರೆಸ್ ನಲ್ಲಿ ಹೈಕಮಾಂಡ್ ವಿರುದ್ಧ ಅಸಮಾಧಾನ ಮತ್ತಷ್ಟು ತಾರಕಕ್ಕೆ ಏರಿದ್ದು ಪಕ್ಷದ ವಿರುದ್ಧ ಬಂಡಾಯ ಘೋಷಿಸಿದ್ದ ಜಿ-23 ಮುಖಂಡರಲ್ಲಿ ಒಬ್ಬರಾಗಿರುವ ಕಪಿಲ್‌ ಸಿಬಲ್‌ ಅವರು, ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸಮಾಜವಾದಿ ಪಕ್ಷದ...

ವಿಧಾನ ಪರಿಷತ್ ಚುನಾವಣೆ ‘ಕೈ’ ಟಿಕೆಟ್ ಫೈನಲ್ : ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಅಭ್ಯರ್ಥಿಗಳು

ಬೆಂಗಳೂರು: ನಾಮ ಪಾತ್ರ ಸಲ್ಲಿಕೆ ಕೊನೆ ದಿನಕ್ಕೆ ಇನ್ನು ಕೆಲವೇ ಘಂಟೆಗಳು ಬಾಕಿ ಇರುವಂತೆಯೇ ಕಾಂಗ್ರೆಸ್ ಪಕ್ಷ ರಾಜ್ಯ ವಿಧಾನಪರಿಷತ್ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹಲವರ ಲಾಬಿ, ಒತ್ತಡಗಳ ನಡುವೆ...