Tag: Karnataka Legislative Council

spot_imgspot_img

ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗ: ಹಿಂದೂ ಧಾರ್ಮಿಕ ದತ್ತಿ ಮಸೂದೆ ತಿದ್ದುಪಡಿಗೆ ವಿಧಾನ ಪರಿಷತ್​ನಲ್ಲಿ ಸೋಲು

ಬೆಂಗಳೂರು: ಪ್ರತಿಪಕ್ಷ ಬಿಜೆಪಿಯಿಂದ ಭಾರೀ ವಿರೋಧ ಎದುರಿಸಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024ಕ್ಕೆ ವಿಧಾನ ಪರಿಷತ್ತಿನಲ್ಲಿ ಸೋಲಾಗಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಭಾರೀ...