ಬೆಂಗಳೂರು: ರಾಜ್ಯ ಸರ್ಕಾರ ಸಾರ್ವಜನಿಕ ಕಾಮಗಾರಿಗಳಲ್ಲಿ ಶೇಕಡಾ 40ರಷ್ಟು ಕಮಿಷನ್ ಪಡೆದುಕೊಳ್ಳುತ್ತಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದರೆ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯದ ಬಿಜೆಪಿ ಸರ್ಕಾರ ಪತನಗೊಳ್ಳಲಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ...
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇಂದು ಬರೋಬ್ಬರಿ 25,005 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. 8 ಮಂದಿ ಇಂದು ಕೊರೋನಾದಿಂದ ಸಾವಿಗೀಡಾಗಿದ್ದಾರೆ.
ಬೆಂಗಳೂರಲ್ಲಿ ರಾಜ್ಯದಲ್ಲೇ ಅತೀ ಹೆಚ್ಚಿನ 18,374 ಹೊಸ...
ಬೆಂಗಳೂರು: ಬರುವ ತಿಂಗಳ 13ರಿಂದ ಆರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರ ಮತಾಂತರ ನಿಷೇಧ ಕಾಯಿದೆ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಈ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದೆ.
ಗುಜರಾತ್,...
ಹಾಸನ: ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ದೇವೇಗೌಡರ ಕುಟುಂಬದ ಮತ್ತೊಬ್ಬ ಸದಸ್ಯರು ರಾಜ್ಯ ರಾಜಕಾರಣಕ್ಕೆ ಪ್ರವೇಶಿಸಲು ವೇದಿಕೆ...
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ ಸಮೀಪದ ಲಲಿತಾದ್ರಿಪುರ ಹೊರವಲಯದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಂಗಳವಾರ ಸಂಜೆ (ಆಗಸ್ಟ್ 24) ಸಂತ್ರಸ್ಥೆ ತನ್ನ ಗೆಳೆಯನ...
ಬೆಂಗಳೂರು : ಅಫಘಾನಿಸ್ತಾನದಲ್ಲಿ ತಾಲಿಬಾನ್ ಅಕ್ರಮಣದಿಂದಾಗಿ ಭದ್ರತಾ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರನ್ನು ವಾಪಸು ರಾಜ್ಯಕ್ಕೆ ಕರೆತರಲು ರಾಜ್ಯ ಸರಕಾರ ಇಂದು ವಿಶೇಷ ನೋಡಲ್ ಅಧಿಕಾರಿಯೊಬ್ಬರನ್ನು ನೇಮಿಸಿದೆ.
ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೋಡೆಲ್...