Tag: Kashmir Hindus

spot_imgspot_img

ಕಾಶ್ಮೀರಿ ಪಂಡಿತ ನೌಕರರ ದುಸ್ಥಿತಿಗೆ ಬಿಜೆಪಿಯ ‘ಬಳಸಿ ಬಿಸಾಡುವ’ ನೀತಿ ಕಾರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ

ನವದೆಹಲಿ: ಭಯೋತ್ಪಾದಕರ ಟಾರ್ಗೆಟ್ ಹತ್ಯೆಯಿಂದಾಗಿ ಜೀವ ಭಯ ಹೊಂದಿರುವ ಕಾಶ್ಮೀರಿ ಪಂಡಿತ ನೌಕರರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು,ಬಿಜೆಪಿಯ "ಬಳಸಿ...

ಕಾಶ್ಮೀರಿ ಪಂಡಿತ್ ಹತ್ಯೆ: ಭಯೋತ್ಪಾದಕನ ಮನೆ ಜಪ್ತಿ; ತಂದೆ, ಸೋದರ, ಆಶ್ರಯ ನೀಡಿದ ಸಂಬಂಧಿಕರ ಬಂಧನ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಲಿನ ಆಡಳಿತವು ಬುಧವಾರ ಹಿಂದೂ ಕಾಶ್ಮೀರಿ ಪಂಡಿತನನ್ನು ಕೊಂದ ಭಯೋತ್ಪಾದಕನ ಮನೆಯನ್ನು ಜಪ್ತಿ ಮಾಡಿದ್ದು, ಆತನ ತಂದೆ ಮತ್ತು ಮೂವರು ಸಹೋದರರನ್ನು ಆತನಿಗೆ ಆಶ್ರಯ ನೀಡಿದ್ದಕ್ಕಾಗಿ ಬಂಧಿಸಲಾಗಿದೆ....

ಕಾಶ್ಮೀರದ ಕುಲ್ಗಾಮ್‌ನಲ್ಲಿ ಹಿಂದೂ ಶಿಕ್ಷಕರ ಹತ್ಯೆ ಮಾಡಿದ್ದ ಭಯೋತ್ಪಾದಕರನ್ನು ಹೊಡೆದುರುಳಿಸಿದ ಪೊಲೀಸರು

ಕುಲ್ಗಮ್/ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಇಸ್ಲಾಂ ಭಯೋತ್ಪಾದಕರು ಇತ್ತೀಚಿಗೆ ಕಣಿವೆಯಲ್ಲಿ ನಡೆದ ಹಿಂದೂ...

ಕಾಶ್ಮೀರದಲ್ಲಿ ನಿಲ್ಲದ ಹಿಂದೂಗಳ ಟಾರ್ಗೆಟ್ ಕಿಲ್ಲಿಂಗ್: ರಾಜಸ್ಥಾನ ಮೂಲದ ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಹತ್ಯೆ

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಂದೂ ಧರ್ಮೀಯ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದುಗಳನ್ನು ಟಾರ್ಗೆಟ್ ಮಾಡಿ...

‘ಕಾಶ್ಮೀರ ಬಿಡಿ-ಇಲ್ಲವೇ ಸಾವನ್ನು ಎದುರಿಸಿ’: ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರಿಗೆ ಲಷ್ಕರ್-ಎ-ಇಸ್ಲಾಂ ಉಗ್ರ ಸಂಘಟನೆ ಬೆದರಿಕೆ

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹವಾಲ್ ಟ್ರಾನ್ಸಿಟ್ ವಸತಿಗೃಹದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರಿಗೆ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ಇಸ್ಲಾಂ ಭಾನುವಾರ ಬೆದರಿಕೆ ಹಾಕಿದೆ. "ಎಲ್ಲಾ ವಲಸಿಗರು ಮತ್ತು ಆರ್‌ಎಸ್‌ಎಸ್ ಏಜೆಂಟ್‌ಗಳು ಇಲ್ಲಿಂದ ಹೊರಡುತ್ತಾರೆ...

ಜಮ್ಮು ಕಾಶ್ಮೀರ: ಸರ್ಕಾರಿ ಕಚೇರಿಯಲ್ಲಿ ಕಾಶ್ಮೀರಿ ಪಂಡಿತನ ಮೇಲೆ ಗುಂಡು ಹಾರಿಸಿ ಕೊಂದ ಉಗ್ರರು

ಶ್ರೀನಗರ: ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರನನ್ನು ಗುರುವಾರ (ಮೇ 12) ಕೇಂದ್ರ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿನ ಅವರು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹಿಂದೂ...