ನವದೆಹಲಿ: ಭಯೋತ್ಪಾದಕರ ಟಾರ್ಗೆಟ್ ಹತ್ಯೆಯಿಂದಾಗಿ ಜೀವ ಭಯ ಹೊಂದಿರುವ ಕಾಶ್ಮೀರಿ ಪಂಡಿತ ನೌಕರರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು,ಬಿಜೆಪಿಯ "ಬಳಸಿ...
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಲಿನ ಆಡಳಿತವು ಬುಧವಾರ ಹಿಂದೂ ಕಾಶ್ಮೀರಿ ಪಂಡಿತನನ್ನು ಕೊಂದ ಭಯೋತ್ಪಾದಕನ ಮನೆಯನ್ನು ಜಪ್ತಿ ಮಾಡಿದ್ದು, ಆತನ ತಂದೆ ಮತ್ತು ಮೂವರು ಸಹೋದರರನ್ನು ಆತನಿಗೆ ಆಶ್ರಯ ನೀಡಿದ್ದಕ್ಕಾಗಿ ಬಂಧಿಸಲಾಗಿದೆ....
ಕುಲ್ಗಮ್/ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಇಸ್ಲಾಂ ಭಯೋತ್ಪಾದಕರು ಇತ್ತೀಚಿಗೆ ಕಣಿವೆಯಲ್ಲಿ ನಡೆದ ಹಿಂದೂ...
ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಂದೂ ಧರ್ಮೀಯ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದುಗಳನ್ನು ಟಾರ್ಗೆಟ್ ಮಾಡಿ...
ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹವಾಲ್ ಟ್ರಾನ್ಸಿಟ್ ವಸತಿಗೃಹದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರಿಗೆ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ಇಸ್ಲಾಂ ಭಾನುವಾರ ಬೆದರಿಕೆ ಹಾಕಿದೆ.
"ಎಲ್ಲಾ ವಲಸಿಗರು ಮತ್ತು ಆರ್ಎಸ್ಎಸ್ ಏಜೆಂಟ್ಗಳು ಇಲ್ಲಿಂದ ಹೊರಡುತ್ತಾರೆ...
ಶ್ರೀನಗರ: ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರನನ್ನು ಗುರುವಾರ (ಮೇ 12) ಕೇಂದ್ರ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿನ ಅವರು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹಿಂದೂ...