Tag: Lata Mangeshkar

spot_imgspot_img

ಇಹಲೋಕ ತ್ಯಜಿಸಿದ ಗಾನಕೋಗಿಲೆ ಲತಾ ಮಂಗೇಶ್ಕರ್: 2 ದಿನ ರಾಷ್ಟ್ರೀಯ ಶೋಕಾಚರಣೆ ಘೋಷಣೆ

ಮುಂಬಯಿ : ಭಾರತದ ಗಾನಕೋಗಿಲೆ ಎಂದೇ ಖ್ಯಾತರಾಗಿರುವ ಭಾರತ ರತ್ನ ಲತಾ ಮಂಗೇಶ್ಕರ್ ಅವರು ಇಂದು ಭಾನುವಾರ ಬೆಳಗ್ಗೆ ಕೋಟ್ಯಂತರ ಅಭಿಮಾನಿಗಳನ್ನು ಅಗಲಿ ಇಹಲೋಕವನ್ನು ತ್ಯಜಿಸಿದ್ದಾರೆ. ಕೋವಿಡ್ ಪಾಸಿಟಿವ್ ಹಿನ್ನಲೆಯಲ್ಲಿ ಮುಂಬೈಯ ಬ್ರೀಚ್...