Tag: Lokayukta

spot_imgspot_img

ಕೊನೆಗೂ ಲೋಕಾಯುಕ್ತರನ್ನು ನೇಮಿಸಿದ ಸರ್ಕಾರ: ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿಎಸ್ ಪಾಟೀಲ್‌

ಬೆಂಗಳೂರು: ಕರ್ನಾಟಕ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದ...