Tag: Mandya

spot_imgspot_img

ರಾಜಕೀಯ ಬಿಡುತ್ತೇನೆಯೇ ಹೊರತು ಮಂಡ್ಯ ಜನರನ್ನ ಬಿಡುವುದಿಲ್ಲ: ವಿರೋಧಿಗಳಿಗೆ ಸಂಸದೆ ಸುಮಲತಾ ಟಾಂಗ್

ಮಂಡ್ಯ: "ನಾನು ಮಂಡ್ಯ ಬಿಟ್ಟು ಹೋಗುತ್ತೇನೆ ಎಂದು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ನಾನು ರಾಜಕೀಯ ಬಿಡುತ್ತೇನೆಯೇ ಹೊರತು ಮಂಡ್ಯವನ್ನಲ್ಲ" ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಈ ಮೂಲಕ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ. "ರಾಜಕೀಯ...