ಉಳ್ಳಾಲ: ಗಂಡ ಹೆಂಡಿರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳೂರು ಉಳ್ಳಾಲದ ಕುಂಪಲ ಚೇತನ ನಗರದಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಇದೊಂದು ಆತ್ಮಹತ್ಯೆ ಎಂದು...
ಮಂಗಳೂರು: ಮಂಗಳೂರಿನ ಎಮ್ಮೆಕೆರೆ ಮೈದಾನದಲ್ಲಿ ಹಾಡುಹಗಲೇ ನೆತ್ತರು ಹರಿದಿದ್ದು ರೌಡಿಶೀಟರ್ ಒಬ್ಬನನ್ನು ದಾರುಣವಾಗಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದವನನ್ನು ಹೊಯಿಗೆಬಜಾರ್ ನಿವಾಸಿ ರಾಹುಲ್ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...