ಮಂಗಳೂರು: ಇಂದು ರಾತ್ರಿಯಿಂದ ಸುರಿದ ಒಂದೇ ಮಳೆಗೆ ಸ್ಮಾರ್ಟ್ ಸಿಟಿ ಮಂಗಳೂರು ಮುಳುಗಡೆಯಾಗುವ ಮೂಲಕ ಸ್ಥಳೀಯ ಶಾಸಕ, ಸಂಸದ ಸೇರಿ ಜನಪ್ರತಿನಿಧಿಗಳನ್ನು ಬೆತ್ತಲಾಗಿಸಿದೆ. ನಗರದ ಹಲವು ಪ್ರದೇಶಗಳು, ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು...
ಬಂಟ್ವಾಳ/ಮಾಣಿ: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬ ಮಾರಕಾಸ್ತ್ರಗಳಿಂದ ಧಾಳಿ ನಡೆಸಿದ ಪರಿಣಾಮ ಮಹಿಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಬಂಟ್ವಾಳ್ ತಾಲೂಕಿನ ಮಾಣಿ ಸಮೀಪದ ನೆರಳಕಟ್ಟೆಯಲ್ಲಿ ನಡೆದಿದೆ.
ಮೃತರನ್ನು...
ಮಂಗಳೂರು: ಮಂಗಳೂರಿನ ಉಳ್ಳಾಲ ಸಮುದ್ರ ತೀರದಲ್ಲಿ ದೇಶಕ್ಕೆ ಸೇರಿದ ಸರಕು ಸಾಗಾಣಿಕಾ ಹಡಗೊಂದು ಮುಳುಗಿದ ಪರಿಣಾಮ ಹಡಗಿನಿಂದ ತೈಲ ಸೋರಿಕೆ ಭೀತಿ ಎದುರಾಗಿದ್ದು, ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಒಂದು ವೇಳೆ ತೈಲ...
ಮಂಗಳೂರು: ಹಿಜಾಬ್ ನಿಷೇಧದ ಕಾರಣ ಹೈಕೋರ್ಟಿನ ತೀರ್ಪಿನ ನಂತರವೂ ವಿವಾದ್ ಎಬ್ಬಿಸಿದ್ದ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಕೇಳಿಕೊಂಡಿದ್ದಾರೆ....
ಬೆಂಗಳೂರು: ರಾಜ್ಯ ಪದವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ 2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಈ ಬಾರಿ ಶೇಕಡಾ 61.88ರಷ್ಟು ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ (ಮಂಗಳೂರು) ರಾಜ್ಯಕ್ಕೆ...