Tag: Mangalore News Kannada

spot_imgspot_img

ಮಂಗಳೂರು: 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಫ್ಲಾಟ್‌ನ 5ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು: ಮಂಗಳೂರು ಪೂರ್ವ ವಿಭಾಗದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ೧೦ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯೊಬ್ಬಳು ತನ್ನ ಅಪಾರ್ಟ್‌ಮೆಂಟ್ ಮನೆಯ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಸಾವನ್ನಪ್ಪಿರುವ...

ಬಂಟ್ವಾಳ-ಸಿದ್ದಕಟ್ಟೆ: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಬಂಟ್ವಾಳ: ಟಿಪ್ಪರ್ ಚಾಲಕನ ಅಜಾರೂಕತೆಯ ಚಾಲನೆಗೆ ಬೈಕ್ ಸವಾರರಿಬ್ಬರು ತಮ್ಮ ಜೀವವನ್ನು ಕಳೆದುಕೊಂಡು ಘಟನೆ ಇಂದು ಸಂಜೆ ಬಂಟ್ವಾಳದ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ನಡೆದಿದೆ. ಬೈಕ್ ಸವಾರರಾದ ಲೊರೇಟೋ ಕಮಲಕಟ್ಟೆ ನಿವಾಸಿ...

ಬೈಕಂಪಾಡಿ ರಿವೇಂಜ್ ಮರ್ಡರ್ ಆರೋಪಿಗಳ ಮೇಲೆ ಮುಲ್ಕಿಯಲ್ಲಿ ಪೊಲೀಸ್ ಫೈರಿಂಗ್

ಮಂಗಳೂರು: ಬೈಕಂಪಾಡಿಯಲ್ಲಿ ಇತ್ತೀಚಿಗೆ ನಡೆದ ರೌಡಿ ಶೀಟರ್ ರಾಜ ಅಲಿಯಾಸ್ ರಾಘವೇಂದ್ರ ಬಂಗೇರ ಕೊಲೆ ಆರೋಪಿಗಳನ್ನು ಬಂಧಿಸಲು ಮಂಗಳೂರು ಸಿಸಿಬಿ ಪೊಲೀಸರು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಕಾರಣ ಪೊಲೀಸರು...

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ವಾಮದಪದವಿನ 31 ವರ್ಷದ ಯುವಕ ಬಲಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಬಂಟ್ವಾಳದ ವಾಮದಪದವಿನ 31 ವರ್ಷದ ಯುವಕನೊಬ್ಬ ಡೆಂಗ್ಯೂಗೆ ದಾರುಣವಾಗಿ ಬಲಿಯಾಗಿದ್ದಾನೆ. ವಾಮದಪದವಿನ ಸಂದೀಪ್ ಪೂಜಾರಿ ಮೃತಪಟ್ಟ ಯುವಕ. ಸಂದೀಪ್ ಪೂಜಾರಿ ಕಳೆದ...

ಬಂಟ್ವಾಳ: ಕಾರು ಟ್ಯಾಂಕರ್ ಅಪಘಾತ; ಗಂಭೀರ ಗಾಯಗೊಂಡ ಮಡಂತ್ಯಾರಿನ ಕ್ಯಾಟರಿಂಗ್ ಉದ್ಯಮಿ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯ ಚಂಡ್ತಿಮಾರ್ ಎಂಬಲ್ಲಿ ಬಿ.ಸಿ.ರೋಡು ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಟ್ಯಾಂಕರ್ ಹಾಗೂ ಮಾರುತಿ ಕಾರಿನ ನಡುವೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್...

ಮಂಗಳೂರು ವಿವಿ ಕಾಲೇಜು: ಹಿಜಾಬ್ ಧರಿಸಲು ಅವಕಾಶವಿಲ್ಲ, ಕೋರ್ಟ್ ಆದೇಶ ಪಾಲಿಸಿ; ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ

ಮಂಗಳೂರು: ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಜಾಬ್ ಕುರಿತ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಸೋಮವಾರದಿಂದ ಯಾವುದೇ ಕಾರಣಕ್ಕೂ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ವಿವಿ ಕಾಲೇಜಿನಲ್ಲಿ...