Tag: Mangalore News Kannada

spot_imgspot_img

ಮಂಗಳೂರು: ನ್ಯಾಯಾಲಯದ ಆದೇಶ ಧಿಕ್ಕರಿಸಿ ಕಾಲೇಜಿನಲ್ಲಿ ಹಿಜಾಬ್ ಧಾರಣೆ: ವಿರೋಧಿಸಿ ಪ್ರತಿಭಟನೆ, ಸಿಡಿಸಿ ಅಧ್ಯಕ್ಷ ವೇದವ್ಯಾಸ್ ಕಾಮತ್ ಮೌನ

ಮಂಗಳೂರು: ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಂಗಳೂರು ಯುನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಪ್ರತಿಧ್ವನಿಸಿದ್ದು ನ್ಯಾಯಾಲಯದ ಆದೇಶ ಇದ್ದರೂ ಕೂಡ ಧಿಕ್ಕರಿಸಿ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ಬರಲಾಗುತ್ತಿದೆ. ಕಾಲೇಜಿನ ಆಡಳಿತ ಮಂಡಳಿ ಹಾಗು ಸಿಡಿಸಿ ಈ...

ಮಳಲಿ ದರ್ಗಾ ಜಾಗದಲ್ಲಿ ಹಿಂದೂ ದೇಗುಲ ನಾಶವಾಗಿದೆ: ತಾಂಬೂಲ ಪ್ರಶ್ನೆಯಲ್ಲಿ ದೇವ ಸಾನಿಧ್ಯದ ಸ್ಪೋಟಕ ಅಂಶ ಬಹಿರಂಗ

ಮಂಗಳೂರು: ಮಂಗಳೂರಿನ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾ ಈ ಹಿಂದೆ ಹಿಂದೂ ದೇವಾ ಸಾನಿಧ್ಯವಿದ್ದ ಜಾಗವಾಗಿತ್ತು ಎಂದು ಕೇರಳದ ತಂತ್ರಿಗಳು ನಡೆಸಿದ ತಾಂಬೂಲ ಪ್ರಶ್ನೆಯಲ್ಲಿ ಬಹಿರಂಗಗೊಂಡಿದೆ....

ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿ ಮೃತ ದೇಹ ಪತ್ತೆ

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿ ಮೃತ ದೇಹ ಇಂದು ಬೆಳಗ್ಗೆ (ಭಾನುವಾರ) ಪತ್ತೆಯಾಗಿದೆ. ಮಂದಾರ್ತಿ ಬಳಿಯ ಹೆಗ್ಗುನ್ಜೆ ಪಂಚಾಯಿತಿ ವ್ಯಾಪ್ತಿಯ ಕೊತ್ತೂರು ಎಂಬ ನಿರ್ಜನ...

ಭಾರೀ ಮಳೆ: ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜಿಗೆ ರಜೆ

ಉಡುಪಿ: ಸತತವಾಗಿ ೩ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಹಾಗು ಶುಕ್ರವಾರವೂ (ಮೇ ೨೦) ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗು...

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ, ಗಂಡನ ಬಡಿಗೆಯ ಏಟಿಗೆ ಪತ್ನಿ ಖಲಾಸ್

ಉಳ್ಳಾಲ: ಗಂಡ ಹೆಂಡಿರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳೂರು ಉಳ್ಳಾಲದ ಕುಂಪಲ ಚೇತನ ನಗರದಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಇದೊಂದು ಆತ್ಮಹತ್ಯೆ ಎಂದು...

ಮಂಗಳೂರು: ಎಮ್ಮೆಕೆರೆ ಮೈದಾನದಲ್ಲಿ ರೌಡಿಶೀಟರ್ ರಾಹುಲ್ ಹೊಯಿಗೆಬಜಾರ್ ಹತ್ಯೆ

ಮಂಗಳೂರು: ಮಂಗಳೂರಿನ ಎಮ್ಮೆಕೆರೆ ಮೈದಾನದಲ್ಲಿ ಹಾಡುಹಗಲೇ ನೆತ್ತರು ಹರಿದಿದ್ದು ರೌಡಿಶೀಟರ್ ಒಬ್ಬನನ್ನು ದಾರುಣವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದವನನ್ನು ಹೊಯಿಗೆಬಜಾರ್ ನಿವಾಸಿ ರಾಹುಲ್ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...