Tag: Mangalore news

spot_imgspot_img

ಬಂಟ್ವಾಳ-ಮಾಣಿ: ವಿವಾಹಿತ ಮಹಿಳೆಯ ಮೇಲೆ ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಧಾಳಿ, ಮಹಿಳೆ ಸಾವು

ಬಂಟ್ವಾಳ/ಮಾಣಿ: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬ ಮಾರಕಾಸ್ತ್ರಗಳಿಂದ ಧಾಳಿ ನಡೆಸಿದ ಪರಿಣಾಮ ಮಹಿಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಬಂಟ್ವಾಳ್ ತಾಲೂಕಿನ ಮಾಣಿ ಸಮೀಪದ ನೆರಳಕಟ್ಟೆಯಲ್ಲಿ ನಡೆದಿದೆ. ಮೃತರನ್ನು...

ಮಂಗಳೂರು-ಉಳ್ಳಾಲ: ಲೆಬನಾನ್ ಹಡಗು ಮುಳುಗಡೆಯಿಂದ ತೈಲ ಸೋರಿಕೆ ಭೀತಿ, ತೀವ್ರ ಕಟ್ಟೆಚ್ಚರ

ಮಂಗಳೂರು: ಮಂಗಳೂರಿನ ಉಳ್ಳಾಲ ಸಮುದ್ರ ತೀರದಲ್ಲಿ ದೇಶಕ್ಕೆ ಸೇರಿದ ಸರಕು ಸಾಗಾಣಿಕಾ ಹಡಗೊಂದು ಮುಳುಗಿದ ಪರಿಣಾಮ ಹಡಗಿನಿಂದ ತೈಲ ಸೋರಿಕೆ ಭೀತಿ ಎದುರಾಗಿದ್ದು, ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಒಂದು ವೇಳೆ ತೈಲ...

ಹಿಜಾಬ್ ನಿಷೇಧ: ಮಂಗಳೂರು ಕಾಲೇಜಿನಿಂದ ಟಿಸಿ ಕೇಳಿರುವ 5 ಮುಸ್ಲಿಂ ವಿದ್ಯಾರ್ಥಿನಿಯರು

ಮಂಗಳೂರು: ಹಿಜಾಬ್ ನಿಷೇಧದ ಕಾರಣ ಹೈಕೋರ್ಟಿನ ತೀರ್ಪಿನ ನಂತರವೂ ವಿವಾದ್ ಎಬ್ಬಿಸಿದ್ದ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಕೇಳಿಕೊಂಡಿದ್ದಾರೆ....

ಪಿಯುಸಿ ಫಲಿತಾಂಶ ಪ್ರಕಟ: ‘ನಮ್ಮ ಕುಡ್ಲ’ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು: ರಾಜ್ಯ ಪದವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ 2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಈ ಬಾರಿ ಶೇಕಡಾ 61.88ರಷ್ಟು ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ (ಮಂಗಳೂರು) ರಾಜ್ಯಕ್ಕೆ...

ಮಂಗಳೂರು: 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಫ್ಲಾಟ್‌ನ 5ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು: ಮಂಗಳೂರು ಪೂರ್ವ ವಿಭಾಗದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ೧೦ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯೊಬ್ಬಳು ತನ್ನ ಅಪಾರ್ಟ್‌ಮೆಂಟ್ ಮನೆಯ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಸಾವನ್ನಪ್ಪಿರುವ...

ಬಂಟ್ವಾಳ: ಕಾರು ಟ್ಯಾಂಕರ್ ಅಪಘಾತ; ಗಂಭೀರ ಗಾಯಗೊಂಡ ಮಡಂತ್ಯಾರಿನ ಕ್ಯಾಟರಿಂಗ್ ಉದ್ಯಮಿ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯ ಚಂಡ್ತಿಮಾರ್ ಎಂಬಲ್ಲಿ ಬಿ.ಸಿ.ರೋಡು ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಟ್ಯಾಂಕರ್ ಹಾಗೂ ಮಾರುತಿ ಕಾರಿನ ನಡುವೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್...