ಮಂಗಳೂರು: ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಜಾಬ್ ಕುರಿತ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಸೋಮವಾರದಿಂದ ಯಾವುದೇ ಕಾರಣಕ್ಕೂ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ವಿವಿ ಕಾಲೇಜಿನಲ್ಲಿ...
ಮಂಗಳೂರು: ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಮಂಗಳೂರು ಯುನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಪ್ರತಿಧ್ವನಿಸಿದ್ದು ನ್ಯಾಯಾಲಯದ ಆದೇಶ ಇದ್ದರೂ ಕೂಡ ಧಿಕ್ಕರಿಸಿ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ಬರಲಾಗುತ್ತಿದೆ. ಕಾಲೇಜಿನ ಆಡಳಿತ ಮಂಡಳಿ ಹಾಗು ಸಿಡಿಸಿ ಈ...
ಮಂಗಳೂರು: ಮಂಗಳೂರಿನ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾ ಈ ಹಿಂದೆ ಹಿಂದೂ ದೇವಾ ಸಾನಿಧ್ಯವಿದ್ದ ಜಾಗವಾಗಿತ್ತು ಎಂದು ಕೇರಳದ ತಂತ್ರಿಗಳು ನಡೆಸಿದ ತಾಂಬೂಲ ಪ್ರಶ್ನೆಯಲ್ಲಿ ಬಹಿರಂಗಗೊಂಡಿದೆ....
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿ ಮೃತ ದೇಹ ಇಂದು ಬೆಳಗ್ಗೆ (ಭಾನುವಾರ) ಪತ್ತೆಯಾಗಿದೆ. ಮಂದಾರ್ತಿ ಬಳಿಯ ಹೆಗ್ಗುನ್ಜೆ ಪಂಚಾಯಿತಿ ವ್ಯಾಪ್ತಿಯ ಕೊತ್ತೂರು ಎಂಬ ನಿರ್ಜನ...
ಉಳ್ಳಾಲ: ಗಂಡ ಹೆಂಡಿರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳೂರು ಉಳ್ಳಾಲದ ಕುಂಪಲ ಚೇತನ ನಗರದಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಇದೊಂದು ಆತ್ಮಹತ್ಯೆ ಎಂದು...
ಮಂಗಳೂರು: ಮಂಗಳೂರಿನ ಎಮ್ಮೆಕೆರೆ ಮೈದಾನದಲ್ಲಿ ಹಾಡುಹಗಲೇ ನೆತ್ತರು ಹರಿದಿದ್ದು ರೌಡಿಶೀಟರ್ ಒಬ್ಬನನ್ನು ದಾರುಣವಾಗಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದವನನ್ನು ಹೊಯಿಗೆಬಜಾರ್ ನಿವಾಸಿ ರಾಹುಲ್ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...