ಪುತ್ತೂರು : ಪುತ್ತೂರಿನ ಬಾಡಿಗೆ ಮನೆಯೊಂದರಿಂದ ಸುಮಾರು 18ಸಾವಿರ ನಗದು ಸೇರಿ ಒಟ್ಟು 75ಸಾವಿರ ಮೌಲ್ಯದ ವಸ್ತುಗಳನ್ನು ಕಳವು ಗೈದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಖದೀಮರು ಪುತ್ತೂರಿನ ನಿವಾಸಿಗಳಾಗಿದ್ದು...
ಕೊಣಾಜೆ : ಉಗ್ರರೊಂದಿಗೆ ಸಂಪರ್ಕ ಹೊಂದಿದ ಕಾರಣಕ್ಕಾಗಿ ಮಂಗಳೂರಿನ ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ ಏಳು ಮಂದಿಯ ಎನ್‌ಐಎ ತಂಡ ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದುಕೊಂಡು...
ಮಂಗಳೂರು : ಮಂಗಳೂರಿನ ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು ಯೆಯ್ಯಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಆಹಾರ ಸಂಸ್ಥೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡದಿಂದ ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.
ಗುರುವಾರ...
ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ರಸ್ತೆಯ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಭಾನುವಾರ...
ಮಂಗಳೂರು: ಹಿಂದೂ ಹುಡುಗಿಯರನ್ನು ಟಾರ್ಗೆಟ್ ಮಾಡಿಕೊಂಡು ಹೆಚ್ಚುತ್ತಿರುವ ಇಸ್ಲಾಮೀ ಲವ್ ಜಿಹಾದ್ ವಿರುದ್ಧ ಇದೀಗ ಕರಾವಳಿಯ ಹಿಂದೂ ಸಮಾಜ ಎಚ್ಚೆತ್ತಿದ್ದು ಸಂತ್ರಸ್ತರ ಅನುಕೂಲಕ್ಕಾಗಿ ಹಾಗು ಜಿಹಾದಿಯರ ಲವ್ ಜಿಹಾದ್ ಯತ್ನಗಳನ್ನು ತಡೆಯುವ ಸಲುವಾಗಿ...
ಮಂಗಳೂರು: ಸುರತ್ಕಲ್ಲಿನಲ್ಲಿ ಶನಿವಾರ ಸಂಜೆ ನಡೆದ ವ್ಯಾಪಾರಿಯೋರ್ವರ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು ಹಣಕಾಸು ವ್ಯವಹಾರ, ಹಫ್ತಾ ವಸೂಲಿಗಾರರ ಉಪಟಳ ಇತ್ಯಾದಿ ಸುದ್ದಿಗಳು ಹರಿದಾಡುತ್ತಿದ್ದು ಎಲ್ಲ ದಿಕ್ಕಿನಲ್ಲಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಸುರತ್ಕಲ್...