ಉಡುಪಿ: ಜುವೆಲ್ಲರಿ ಶಾಪ್'ಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು ಶಿರ್ವ ಪೊಲೀಸರು ಸೆರೆ ಹಿಡಿದಿದ್ದಾರೆ. ಗ್ರಾಹಕರ ಸೋಗಿನಲ್ಲಿ ಜುವೆಲ್ಲರಿ ಶಾಪ್‌ಗೆ ತೆರಳಿ ಈ ತಂಡ ಕಳ್ಳತನ ಮಾಡುತ್ತಿತ್ತು.
ಬಂಧಿತರನ್ನು ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ...
ಮಂಗಳೂರು: ಕಳೆದ ಹಲವು ವರ್ಷಗಳಿಂದ ಟೀಕೆಗೆ ಗುರಿಯಾಗಿದ್ದ ಹಾಗು ಇತ್ತೀಚಿಗಿನ ಕೆಲ ತಿಂಗಳಿಂದ ತೀವ್ರವಾದ ಹೋರಾಟ ಎದುರಿಸಿದ್ದ ಸುರತ್ಕಲ್ ಟೋಲ್‌ಗೇಟ್ ತೆಗೆಯಲು ಸುತರಾಂ ಪ್ರಯತ್ನಿಸದ ಸಂಸದ ಹಾಗು ಜನಪ್ರತಿನಿಧಿಗಳು ಕೊನೆಗೂ ಜನರ ಒತ್ತಡಕ್ಕೆ...
ಬಂಟ್ವಾಳ: ಯಾರನ್ನೋ ಕೊಲೆ ಮಾಡಿ ಸುತ್ತು ಹಾಕಲಾಗಿದೆ ಎಂಬ ಗಾಳಿ ಸುದ್ದಿ ಹಿಂದೆ ಬಿದ್ದ ಪೊಲೀಸರಿಗೆ ಶಾಕ್ ಆಗುವಂತಹ ವಿಚಾರ ತಿಳಿದು ಬಂದಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದ ಯುವಕನೋರ್ವನನ್ನು ಅದೇ ಗ್ರಾಮದ...
ಮಂಗಳೂರು: ಲಾರಿ ಚಾಲಕನೋರ್ವನ ಬೇಜವಾಬ್ದಾರಿಯ ಚಾಲನೆಯಿಂದ ಲಾರಿಯು ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸ್ಕೂಟರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು , ಇಬ್ಬರು ಮಕ್ಕಳು ಗಂಭೀರ ಗಾಯಗೊಂಡು ಜೀವ ಮರಣದ ನಡುವೆ ಆಸ್ಪತ್ರೆಯಲ್ಲಿ ಒದ್ದಾಡುತ್ತಿದ್ದಾರೆ. ಮಂಗಳೂರು...
ಮಂಗಳೂರು: ಕಾರಣಿಕ ದೈವ ಕೊರಗಜ್ಜನ ಮೂಲಸ್ಥಳ ಕುತ್ತಾರುವಿನ ಏಳು ತಳಗಳಲ್ಲಿ ಒಂದಾದ ದೇರಳಕಟ್ಟೆಯಲ್ಲಿನ ಅಜ್ಜನ ಕಟ್ಟೆ ಇದೀಗ ಫಿಜಾ ಗ್ರೂಪ್ ಕಾರಣದಿಂದ ಅಪಾಯದ ಸ್ಥಿತಿಗೆ ಸಿಲುಕಿದೆ. ಈ ಬಗ್ಗೆ ಭಾಕ್ತಾದಿಗಳು ಆತಂಕಕ್ಕೆ ಒಳಗಾಗಿದ್ದು...
ಬಂಟ್ವಾಳ: ಹಗಲಿನಲ್ಲಿಯೇ ಮನೆಯೊಂದಕ್ಕೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡ್ ನ ಚಿಕ್ಕಯ್ಯಮಠ ಎಂಬಲ್ಲಿ ನಡೆದಿದೆ.
ಬಂಟ್ವಾಳ ಬಿಸಿರೋಡ್ ನಚಿಕ್ಕಯ್ಯಮಠ ನಿವಾಸಿ...