Tag: Narendra Modi

spot_imgspot_img

ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಪಟ್ಟು: ಜಾಮಿಯಾ ವಿವಿಗೆ ಭದ್ರತೆ, 4 ವಿದ್ಯಾರ್ಥಿಗಳ ಬಂಧನ

ನವದೆಹಲಿ: ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಹೊರಟ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಗೆ ಅನುಮತಿ ನಿರಾಕರಿಸಿದ...

ಭಾರತವು ಮುಸ್ಲಿಮರನ್ನು ಚೆನ್ನಾಗಿ ನಡೆಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ ವಿರುದ್ಧದ ಷಡ್ಯಂತ್ರದ ಬಿಬಿಸಿ ಸಾಕ್ಷ್ಯಚಿತ್ರ ಟೀಕಿಸಿದ ಬರೇಲ್ವಿ ಮುಸ್ಲಿಂ ಗುರು

ನವದೆಹಲಿ: ಮುಸ್ಲಿಮರಲ್ಲಿನ ಬರೇಲ್ವಿ ಪಂಥದ ಮೌಲಾನಾ ಶಹಾಬುದ್ದೀನ್ ರಜ್ವಿ ಅವರು ಭಾರತದಲ್ಲಿನ ಮುಸ್ಲಿಮರು ದರಿದ್ರ ಸ್ಥಿತಿಯಲ್ಲಿದ್ದಾರೆ ಎಂದು ಹೇಳುವ ಬಿಬಿಸಿಯ ಷಡ್ಯಂತ್ರದ ಸ್ಟೋರಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಭಾರತವು ಮುಸ್ಲಿಮರನ್ನು ಚೆನ್ನಾಗಿ ನಡೆಸಿಕೊಳ್ಳುತ್ತಿದೆ ಮತ್ತು...

ರಾಷ್ಟ್ರೀಯ ಕಾರ್ಯಕಾರಿಣಿ: ಯಡಿಯೂರಪ್ಪ ಜೊತೆ ಪ್ರಧಾನಿ ಮೋದಿ ಪ್ರತ್ಯೇಕ ಮಾತುಕತೆ; ಹೆಚ್ಚಿದ ಕುತೂಹಲ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜತೆ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಈ...

ಪ್ರಧಾನಿ ಮೋದಿಗೆ ಮಾತೃ ವಿಯೋಗ: ಇಹಲೋಕ ತ್ಯಜಿಸಿದ ಶತಾಯುಷಿ ಹೀರಾಬೆನ್

ಅಹಮದಾಬಾದ್: ತೀವ್ರವಾಗಿ ಅಸ್ವಸ್ಥಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ಏರು ಪೇರಾಗಿದ್ದ ಹೀರಾಬೆನ್ ಅವರನ್ನು...

ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಸಾಗರಮಾಲ ಯೋಜನೆಗೆ ಚಾಲನೆ

ಮಂಗಳೂರು: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಕಡಲನಗರಿ ಮಂಗಳೂರಿಗೆ ಬರಲಿದ್ದು ಸೆಪ್ಟೆಂಬರ್ 2ರಂದು ಸಾಗರಮಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ನವಮಂಗಳೂರು ಬಂದರಿನಲ್ಲಿ ಸಾಗರಮಾಲ ಯೋಜನೆಯ ಚಲನ ಕಾರ್ಯಕ್ರಮ ನಡೆಯಲಿದೆ. ಸಾಗರಮಾಲಾ ಕಾರ್ಯಕ್ರಮದ ಬಳಿಕ...

ಸುಧಾರಣೆಗಳು ಮೊದಲಿಗೆ ಕಹಿ ಎನಿಸಿದರೂ ನಂತರ ದೇಶಕ್ಕೆ ಲಾಭ ತರುತ್ತವೆ: ಬೆಂಗಳೂರಲ್ಲಿ‘ಅಗ್ನಿಪಥ್’ ಸಮರ್ಥಿಸಿದ ಪ್ರಧಾನಿ ಮೋದಿ

ಬೆಂಗಳೂರು: ಸರ್ಕಾರ ಆರಂಭಿಸಿರುವ ಕೆಲವು ಸುಧಾರಣೆಗಳು ಆರಂಭದಲ್ಲಿ ಕಹಿ ಎನಿಸಿದರೂ ನಂತರ ದೇಶಕ್ಕೆ ಪ್ರಯೋಜನಕಾರಿಯಾಗುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ಭೇಟಿ ವೇಳೆ ಹೇಳಿದ್ದಾರೆ. ಸರ್ಕಾರದ ಹೊಸ ಅಗ್ನಿಪಥ್ ಮಿಲಿಟರಿ...