Tag: Pejavara Shree

spot_imgspot_img

ಸಮಸ್ಯೆಗಳಿಗೆ ಕಾರಣ ಯಾರು ಎಂಬುದನ್ನು ಆತ್ಮಾವಲೋಕನ ಮಾಡಿಕೊಂಡು ಸರಿಪಡಿಸಿಕೊಂಡು ಬನ್ನಿ: ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀಗಳಿಂದ ಬುದ್ಧಿ ಮಾತು.

ಉಡುಪಿ: ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಹಿಡಿದು ಹಲಾಲ್ ವರೆಗೆ ಹಿಂದೂ ಹಾಗು ಮುಸ್ಲಿಮರ ನಡುವೆ ಉಂಟಾಗಿರುವ ಕಂದಕಕ್ಕೆ ಪರಿಹಾರ ಕಂಡುಕೊಳ್ಳಲು ಸಹಕರಿಸಬೇಕೆಂದು ಮುಸ್ಲಿಂ ನಿಯೋಗ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿ...