ಉಡುಪಿ: ಹಲವು ದಿನಗಳಿಂದ ಕೇಳಿ ಬರುತ್ತಿದ್ದ ಸುದ್ದಿಗೆ ಅಧಿಕೃತ ಮುದ್ರೆ ಕೊಟ್ಟಿರುವ ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ‘ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ’...
ಮಂಗಳೂರು: ಮಂಗಳೂರಿನ ಅಡ್ಯಾರಿನಲ್ಲಿ ನಡೆದ ಎಸ್.ಡಿ.ಪಿ.ಐ ಸಮಾವೇಶದಲ್ಲಿ ಮಳಲಿ ಜುಮ್ಮಾ ಮಸೀದಿಯನ್ನು ದೇವಸ್ಥಾನ ಮಾಡುವುದು ಕನಸಿನ ಮಾತು ಎಂದು ಹೇಳಿದ್ದ ಎಸ್.ಡಿ.ಪಿ.ಐ ಅಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆಗೆ ಮೈಸೂರಿನಲ್ಲಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್...
ಬೆಂಗಳೂರು: ರಾಜ್ಯದಲ್ಲಿ ಎದ್ದಿರುವ ಅಜಾನ್ ಮೈಕ್ ಬಳಕೆ ಸಂಘರ್ಷಕ್ಕೆ ತೆರೆ ಎಳೆಯಲು ಕೊನೆಗೂ ರಾಜ್ಯ ಸರಕಾರ ಮುಂದಾಗಿದ್ದು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಅಳವಡಿಸಿರುವವರು ಅರ್ಜಿ ಹಾಕಿ ಅನುಮತಿ ಪಡೆಯಬೇಕು ಎಂದು ಹೇಳಿದೆ. ಅದಕ್ಕಾಗಿ...
ಬೆಂಗಳೂರು: ಮಸೀದಿಗಳಲ್ಲಿ ಮೈಕ್ ಮೂಲಕ ಆಜಾನ್ ಕೂಗುವುದರ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಎದ್ದಿರುವ ಹೊರಾಟ ತೀವ್ರಗೊಂಡಿದ್ದು ಇದೀಗ ಹಿಂದೂಗಳು ಇದಕ್ಕೆ ಪ್ರತಿತಂತ್ರವನ್ನು ಹೂಡಿದ್ದಾರೆ. ಹಿಂದೂ ಬಾಂಧವರು ಹಾಗು ಹಿಂದೂ ಪರ...