Tag: Prime Minister Narendra Modi

spot_imgspot_img

ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಪಟ್ಟು: ಜಾಮಿಯಾ ವಿವಿಗೆ ಭದ್ರತೆ, 4 ವಿದ್ಯಾರ್ಥಿಗಳ ಬಂಧನ

ನವದೆಹಲಿ: ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಹೊರಟ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಗೆ ಅನುಮತಿ ನಿರಾಕರಿಸಿದ...

ಭಾರತವು ಮುಸ್ಲಿಮರನ್ನು ಚೆನ್ನಾಗಿ ನಡೆಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ ವಿರುದ್ಧದ ಷಡ್ಯಂತ್ರದ ಬಿಬಿಸಿ ಸಾಕ್ಷ್ಯಚಿತ್ರ ಟೀಕಿಸಿದ ಬರೇಲ್ವಿ ಮುಸ್ಲಿಂ ಗುರು

ನವದೆಹಲಿ: ಮುಸ್ಲಿಮರಲ್ಲಿನ ಬರೇಲ್ವಿ ಪಂಥದ ಮೌಲಾನಾ ಶಹಾಬುದ್ದೀನ್ ರಜ್ವಿ ಅವರು ಭಾರತದಲ್ಲಿನ ಮುಸ್ಲಿಮರು ದರಿದ್ರ ಸ್ಥಿತಿಯಲ್ಲಿದ್ದಾರೆ ಎಂದು ಹೇಳುವ ಬಿಬಿಸಿಯ ಷಡ್ಯಂತ್ರದ ಸ್ಟೋರಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಭಾರತವು ಮುಸ್ಲಿಮರನ್ನು ಚೆನ್ನಾಗಿ ನಡೆಸಿಕೊಳ್ಳುತ್ತಿದೆ ಮತ್ತು...

ಪ್ರಧಾನಿ ಮೋದಿಗೆ ಮಾತೃ ವಿಯೋಗ: ಇಹಲೋಕ ತ್ಯಜಿಸಿದ ಶತಾಯುಷಿ ಹೀರಾಬೆನ್

ಅಹಮದಾಬಾದ್: ತೀವ್ರವಾಗಿ ಅಸ್ವಸ್ಥಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ಏರು ಪೇರಾಗಿದ್ದ ಹೀರಾಬೆನ್ ಅವರನ್ನು...

ಕೊರೋನಾ 4ನೇ ಅಲೆ ಎದುರಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ: ‘3ಟಿ’ ಸೂತ್ರ ಅನುಸರಿಸಲು ಕರೆ

ನವದೆಹಲಿ: ಕೊರೋನಾ ಸೋಂಕು ದೇಶದಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಸಂಭಾವ್ಯ ೪ನೇ...

ಜಮ್ಮು ಮತ್ತು ಕಾಶ್ಮೀರವು ಪ್ರಜಾಪ್ರಭುತ್ವ ನಿರ್ಣಯಕ್ಕೆ ಹೊಸ ಉದಾಹರಣೆಯಾಗಿದೆ: ಪ್ರಧಾನಿ ಮೋದಿ

ಜಮ್ಮು: ಕಳೆದ ಎರಡರಿಂದ ಮೂರು ವರ್ಷಗಳಲ್ಲಿ ಹಲವಾರು ಅಭಿವೃದ್ಧಿ ಕ್ರಮಗಳನ್ನು ಕೈಗೊಂಡಿರುವುದರಿಂದ ಜಮ್ಮು ಮತ್ತು ಕಾಶ್ಮೀರವು "ಪ್ರಜಾಪ್ರಭುತ್ವ"ದ ಹೊಸ ಉದಾಹರಣೆಯನ್ನು ಪ್ರಸ್ತುತಪಡಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. 2019 ರ ಆಗಸ್ಟ್‌ನಲ್ಲಿ...