Tag: Prime Minister

spot_imgspot_img

ಭಾರತವು ಮುಸ್ಲಿಮರನ್ನು ಚೆನ್ನಾಗಿ ನಡೆಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ ವಿರುದ್ಧದ ಷಡ್ಯಂತ್ರದ ಬಿಬಿಸಿ ಸಾಕ್ಷ್ಯಚಿತ್ರ ಟೀಕಿಸಿದ ಬರೇಲ್ವಿ ಮುಸ್ಲಿಂ ಗುರು

ನವದೆಹಲಿ: ಮುಸ್ಲಿಮರಲ್ಲಿನ ಬರೇಲ್ವಿ ಪಂಥದ ಮೌಲಾನಾ ಶಹಾಬುದ್ದೀನ್ ರಜ್ವಿ ಅವರು ಭಾರತದಲ್ಲಿನ ಮುಸ್ಲಿಮರು ದರಿದ್ರ ಸ್ಥಿತಿಯಲ್ಲಿದ್ದಾರೆ ಎಂದು ಹೇಳುವ ಬಿಬಿಸಿಯ ಷಡ್ಯಂತ್ರದ ಸ್ಟೋರಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಭಾರತವು ಮುಸ್ಲಿಮರನ್ನು ಚೆನ್ನಾಗಿ ನಡೆಸಿಕೊಳ್ಳುತ್ತಿದೆ ಮತ್ತು...

ಕೊರೋನಾ 4ನೇ ಅಲೆ ಎದುರಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ: ‘3ಟಿ’ ಸೂತ್ರ ಅನುಸರಿಸಲು ಕರೆ

ನವದೆಹಲಿ: ಕೊರೋನಾ ಸೋಂಕು ದೇಶದಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಸಂಭಾವ್ಯ ೪ನೇ...

2 ದಿನದಲ್ಲಿ ಪ್ರಧಾನಿ ಭೇಟಿ ಹಿನ್ನಲೆ ಹೆಚ್ಚಿದ ಉಗ್ರ ಚಟುವಟಿಕೆ: ಕಾಶ್ಮೀರದಲ್ಲಿ 3 ಉಗ್ರರ ಎನ್ಕೌಂಟರ್, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಜಮ್ಮು ಮತ್ತು ಕಾಶ್ಮೀರ: ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು ಕಾಶ್ಮೀರ ಭೇಟಿಗೆ 2 ದಿನಗಳಿರುವಾಗ ಉಗ್ರರ ಚಟುವಟಿಕೆಗಳು ಹೆಚ್ಚಾಗಿದ್ದು, ಇಂದು ನಡೆದ ಸೇನಾಪಡೆಗಳ ಕಾರ್ಯಾಚರಣೆಯಲ್ಲಿ ಮೂರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. ಜಮ್ಮುವಿನ...

ಭಾರತಕ್ಕೆ ವಲಸೆ ಬಂದಿರುವ ಅಫ್ಘಾನ್ ಹಿಂದೂಗಳು, ಸಿಖ್ಖರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ತಾಲೀಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಅಫ್ಘಾನಿನಿಂದ ಭಾರತಕ್ಕೆ ವಲಸೆ ಬಂದಿರುವ ಅಫ್ಘಾನ್ ಸಿಖ್ ಮತ್ತು ಹಿಂದೂಗಳ ನಿಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ನಿವಾಸದಲ್ಲಿ ಭೇಟಿ ಮಾಡಿದರು. ಅಫ್ಘಾನಿಸ್ತಾನದಿಂದ ಸಿಖ್ಖರು...

ಬ್ರಿಟನ್ ಪ್ರಧಾನಿಯಾಗುವತ್ತ ಇನ್ಫೋಸಿಸ್ ಮೂರ್ತಿ ಅಳಿಯ?

ಲಂಡನ್ : ಇನ್ಫೋಸಿಸ್ ನಾರಾಯಣ ಮೂರ್ತಿಯರ ಅಳಿಯ ಬ್ರಿಟನ್ನಿನ ಹಣಕಾಸು ಸಚಿವರಾಗಿರುವ ರಿಷಿ ಸುನಾಕ್ ಅವರು ಬ್ರಿಟನ್ನಿನ ಮುಂದಿನ ಪ್ರಧಾನಿಯಾಗುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ವರು...