Tag: QUTUB MINAR

spot_imgspot_img

ಕುತುಬ್ ಮಿನಾರ್ ನಲ್ಲಿನ ಗಣೇಶ ಮೂರ್ತಿ ತೆರವುಗೊಳಿಸದಂತೆ ಕೋರ್ಟ್ ಆದೇಶ

ನವದೆಹಲಿ: ದೆಹಲಿಯ ವಿವಾದಿತ ಕುತುಬ್ ಮಿನಾರ್ ನಲ್ಲಿರುವ ಎರಡು ಗಣೇಶ ಮೂರ್ತಿಗಳನ್ನು ತೆರವುಗೊಳಿಸದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ದೆಹಲಿ ಕೋರ್ಟ್ ನಿರ್ದೇಶನ ನೀಡಿದೆ. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನಿಖಿಲ್ ಚೋಪ್ರಾ ಏಪ್ರಿಲ್...

ಕುತುಬ್ ಮಿನಾರ್ ವಾಸ್ತವವಾಗಿ ‘ವಿಷ್ಣು ಸ್ತಂಭ’, 27 ಹಿಂದೂ ಜೈನ ದೇವಾಲಯಗಳನ್ನು ಕೆಡವಿ ನಿರ್ಮಿಸಲಾಗಿದೆ: ವಿಶ್ವ ಹಿಂದೂ ಪರಿಷತ್

ನವದೆಹಲಿ: ದೆಹಲಿಯ ಸ್ಮಾರಕ ಕುತುಬ್ ಮಿನಾರ್ ನಿಜವಾಗಿ 'ವಿಷ್ಣು ಸ್ತಂಭ' ಎಂದು ವಿಶ್ವ ಹಿಂದೂ ಪರಿಷತ್ ವಕ್ತಾರ ವಿನೋದ್ ಬನ್ಸಾಲ್ ಅವರು ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಜತೆ ಮಾತನಾಡುತ್ತಾ ಈ ವಿಚಾರವನ್ನು...